Jammu and Kashmir

ಜಮ್ಮು ಮತ್ತು ಕಾಶ್ಮೀರ: ಕಿಶ್ತ್ವಾರ್‌ನಲ್ಲಿ ಮೇಘಸ್ಫೋಟ; 25 ಜನ ಸಾವು, ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; Video
ಮಚೈಲ್ ಮಾತಾ ದೇವಾಲಯಕ್ಕೆ ಹೋಗುವ ಮಾರ್ಗಮಧ್ಯೆ ವಾಹನ ಸಂಚಾರಕ್ಕೆ ಯೋಗ್ಯವಾದ ಕೊನೆಯ ಗ್ರಾಮವಾದ ಚಸೋಟಿಯಲ್ಲಿ ಮೇಘಸ್ಫೋಟ ಸಂಭವಿಸಿದೆ.

ಜಮ್ಮು ಮತ್ತು ಕಾಶ್ಮೀರ: ಉರಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ; ಓರ್ವ ಯೋಧ ಹುತಾತ್ಮ
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಚುರುಂಡಾ ಪ್ರದೇಶದಲ್ಲಿ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿವೆ ಎಂದು ಅವರು ಹೇಳಿದರು.

ಜಮ್ಮು ಮತ್ತು ಕಾಶ್ಮೀರ: ಸೇನಾ ವಾಹನ ಕಂದಕಕ್ಕೆ ಉರುಳಿ ಮೂವರು CRPF ಯೋಧರು ಸಾವು
ಬಸಂತ್ ಘರ್‌ನಿಂದ ಕಾರ್ಯಾಚರಣೆ ಮುಗಿಸಿ ಬಂಕರ್ ವಾಹನದಲ್ಲಿ ಸಿಬ್ಬಂದಿ ಹಿಂತಿರುಗುತ್ತಿದ್ದಾಗ ಕಡ್ವಾ ಪ್ರದೇಶದಲ್ಲಿ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದೆ.

Watch | Operation Akhal: ಓರ್ವ ಭಯೋತ್ಪಾದಕನ ಹತ್ಯೆ

Jammu and Kashmir: ಉತ್ಖನನ ವೇಳೆ ಎರಡು ಸಾವಿರ ವರ್ಷಗಳ ಹಿಂದಿನ ಶಿವಲಿಂಗ, ಹಿಂದೂ ವಿಗ್ರಹಗಳು ಪತ್ತೆ!
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಒಂದು ಬುಗ್ಗೆ ನವೀಕರಣಕ್ಕಾಗಿ ಉತ್ಖನನ ಕಾರ್ಯ ನಡೆಯುತ್ತಿದ್ದ ಸಮಯದಲ್ಲಿ 'ಶಿವಲಿಂಗಗಳು' ಸೇರಿದಂತೆ ಪ್ರಾಚೀನ ಹಿಂದೂ ವಿಗ್ರಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Operation Mahadev: ಮುಂದುವರೆದ ಕಾರ್ಯಾಚರಣೆ, ಓರ್ವ ಉಗ್ರನ ಸದೆಬಡಿದ ಸೇನಾಪಡೆ
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಲ್ ದೇವ್ಸರ್ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸಿದ್ದು, ಓರ್ವ ಉಗ್ರನ್ನು ಹತ್ಯೆ ಮಾಡಿರುವುದಾಗಿ ಸೇನೆ ತಿಳಿಸಿದೆ.

Op Akhal: ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು!
ಆಪರೇಷನ್ 'ಅಖಾಲ್ ಆಪರೇಷನ್' ಅಡಿಯಲ್ಲಿ ಇನ್ನಿಬ್ಬರು ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಚಿನಾರ್ ಕಾರ್ಪ್ಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್

Video: ಸ್ಕೂಟರ್ ನಲ್ಲಿ ಬಂದ ವೃದ್ಧ ವ್ಯಕ್ತಿಗೆ THAR ಚಾಲಕ ಢಿಕ್ಕಿ; ಪ್ರಶ್ನಿಸಿದ್ದಕ್ಕೆ ರಿವರ್ಸ್ ಬಂದು ಗುದ್ದಿದ 'ದುರಾತ್ಮ'!
ಜಮ್ಮುವಿನ ಗಾಂಧಿನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮಹೀಂದ್ರ ಥಾರ್ ಗಾಡಿಯೊಂದು ಸ್ಕೂಟರ್‌ನಲ್ಲಿ ಸಾಗುತ್ತಿದ್ದ ವೃದ್ಧ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ.

ಜಮ್ಮು ಮತ್ತು ಕಾಶ್ಮೀರ: 2025 ರ ಜನವರಿ-ಜೂನ್ ಅವಧಿಯಲ್ಲಿ 95ಕ್ಕೂ ಹೆಚ್ಚು ದೇಶೀಯ ಪ್ರವಾಸಿಗರ ಭೇಟಿ!
2025 ರ ಜನವರಿ-ಜೂನ್ ಅವಧಿಯಲ್ಲಿ 95,92,664 ದೇಶಿಯ ಮತ್ತು 9,570 ವಿದೇಶಿ ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.

