Jammu and Kashmir

ಜಮ್ಮು ಮತ್ತು ಕಾಶ್ಮೀರ: ಪಾಕ್ ಹ್ಯಾಂಡ್ಲರ್ ಸೂಚನೆ ಮೇರೆಗೆ ಉಗ್ರಗಾಮಿ ಚಟುವಟಿಕೆ; 10 ಜನರ ಬಂಧನ
ಕಣಿವೆ ಪ್ರದೇಶದ ಅನೇಕ ಸ್ಥಳಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆ ವೇಳೆಯಲ್ಲಿ ಬಂಧನ ನಡೆದಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿದ ಟೆಂಪೊ ಟ್ರಾವೆಲರ್; ಐವರು ಸಾವು, 17 ಜನರಿಗೆ ಗಾಯ
ವಾಹನವು ಗುಡ್ಡಗಾಡು ಪ್ರದೇಶದಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿಳಿದು ಕಡಿದಾದ ಇಳಿಜಾರಿನಲ್ಲಿ ಉರುಳಿ ಬಿದ್ದಿದೆ ಎಂದು ವರದಿಯಾಗಿದೆ.

ಜಮ್ಮು-ಕಾಶ್ಮೀರ: ಕಿಶ್ತ್ವಾರ್'ನಲ್ಲಿ ಮೂವರು 'ಜೈಶ್ ಉಗ್ರ'ರಿಗಾಗಿ ಶೋಧ ಕಾರ್ಯಾಚರಣೆ ತೀವ್ರ!
ಡ್ರೋನ್‌ಗಳು ಮತ್ತು ಸ್ನಿಫರ್ ಡಾಗ್‌ಗಳೊಂದಿಗೆ ಹೆಚ್ಚುವರಿ ಪಡೆ ನಿಯೋಜನೆಯೊಂದಿಗೆ ಶೋಧ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ.. ಸ್ವಾತಂತ್ರ್ಯಕ್ಕಾಗಿ ನಡೆಯುತ್ತಿರುವ 'ಕಾನೂನುಬದ್ಧ ಹೋರಾಟ': ಪಾಕ್ ಸೇನಾ ಮುಖ್ಯಸ್ಥ Asim Munir
ವಿಶ್ವಸಂಸ್ಥೆಯ (ಯುಎನ್) ನಿರ್ಣಯಗಳು ಮತ್ತು ಕಾಶ್ಮೀರಿಗಳ ಆಕಾಂಕ್ಷೆಗಳಿಗೆ ಅನುಗುಣವಾಗಿ ಸಮಾನ ಶಾಂತಿಯಿಂದ ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಲು ಪಾಕಿಸ್ತಾನ ಬಯಸುತ್ತದೆ ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರ: ಉಧಂಪುರ್ ಬಳಿ ಎನ್ ಕೌಂಟರ್; ನಾಲ್ವರು ಜೆಇಎಂ ಉಗ್ರರಿಗಾಗಿ ಭಾರಿ ಶೋಧ!
ಬಸಂತ್ ಗಢ್ ದ ಬಿಹಾಲಿ ದುರ್ಗಮ ಪ್ರದೇಶದಲ್ಲಿ ಸೇನೆ ಹಾಗೂ ಪೊಲೀಸರಿಂದ ಇಂದು ಬೆಳಗ್ಗೆಯಿಂದ ಜಂಟಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ

20 ವರ್ಷಗಳಲ್ಲಿ ಇದೇ ಮೊದಲು, Srinagar ದಲ್ಲಿ ಜೂನ್ ತಿಂಗಳ ಗರಿಷ್ಠ ತಾಪಮಾನ ದಾಖಲು: ಹವಾಮಾನ ಇಲಾಖೆ
ಕಾಶ್ಮೀರವನ್ನು ಆವರಿಸಿರುವ ಶಾಖದ ಅಲೆಯು ದಾಖಲೆಯ ವೇಗದಲ್ಲಿದ್ದು, ಗುರುವಾರ ಶ್ರೀನಗರ ಸೇರಿದಂತೆ ಕಣಿವೆಯ ಹಲವಾರು ಭಾಗಗಳಲ್ಲಿ ಗರಿಷ್ಟ ತಾಪಮಾನ ದಾಖಲಾಗಿದೆ.

ವಂದೇ ಭಾರತ್ ರೈಲು ಚೆನಾಬ್ ಸೇತುವೆ ದಾಟುತ್ತಿದ್ದಂತೆಯೇ 'ನನ್ನ ಕಣ್ಣಲ್ಲಿ ನೀರು ಬಂತು': ಫಾರೂಕ್ ಅಬ್ದುಲ್ಲಾ; Video
ಈ ಸೇತುವೆ ನಿರ್ಮಿಸಿದ ಎಲ್ಲಾ ಕಾರ್ಮಿಕರು ಮತ್ತು ಎಂಜಿನಿಯರ್‌ಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಫಾರುಕ್ ಅಬ್ದುಲ್ಲಾ ಹೇಳಿದರು.

ಪ್ರಧಾನಿ ಮೋದಿ ಜಮ್ಮು-ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ನೀಡುತ್ತಾರೆ: ಒಮರ್ ವಿಶ್ವಾಸ
ಕತ್ರಾ ರೈಲು ನಿಲ್ದಾಣದಿಂದ ಪ್ರಧಾನಿ ಮೋದಿ ಅವರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸುವ ಕಾರ್ಯಕ್ರಮದಲ್ಲಿ ಸಿಎಂ ಅಬ್ದುಲ್ಲಾ ಅವರು ಭಾಗವಹಿಸಿದ್ದರು.

ದೇಶ ವಿರೋಧಿ ಚಟುವಟಿಕೆ: ಜಮ್ಮು-ಕಾಶ್ಮೀರದ ಮೂವರು ಸರ್ಕಾರಿ ನೌಕರರ ವಜಾ
ಪ್ರತಿಯೊಂದು ಪ್ರಕರಣದ ಸಂಗತಿಗಳು ಮತ್ತು ಸಂದರ್ಭಗಳನ್ನು ಪರಿಗಣಿಸಿದ ನಂತರ ಲೆಫ್ಟಿನೆಂಟ್ ಗವರ್ನರ್, ಮೂವರು ಉದ್ಯೋಗಿಗಳನ್ನು ಸೇವೆಯಿಂದ ವಜಾಗೊಳಿಸಿದ್ದಾರೆ ಎಂದು ಆದೇಶದಲ್ಲಿ ಹೇಳಲಾಗಿದೆ.

