Jammu and Kashmir

ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯಲ್ಲಿ ಸ್ಫೋಟಗೊಳ್ಳದ 67 ಶೆಲ್‌ಗಳ ನಾಶ!
ಗಡಿ ಪ್ರದೇಶಗಳಲ್ಲಿ ಜೀವ ಮತ್ತು ಆಸ್ತಿಯನ್ನು ರಕ್ಷಿಸುವ ಪ್ರಯತ್ನದ ಭಾಗವಾಗಿ ಚಜ್ಲಾ, ಜುಲಾಸ್, ಮೆಂಧರ್, ಮಂಕೋಟ್ ಮತ್ತು ಲೋವರ್ ಕೃಷ್ಣ ಘಾಟಿ ಗ್ರಾಮಗಳಲ್ಲಿ ಶೆಲ್ ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ.

ಸಾರ್ವಜನಿಕವಾಗಿ ನಿನ್ನ ಬೆತ್ತಲೆಗೊಳಿಸುತ್ತೇನೆ: ಮಹಿಳಾ ವೈದ್ಯೆಗೆ ಬೆದರಿಕೆ; ಜಮ್ಮು-ಕಾಶ್ಮೀರದ ಏಕೈಕ AAP ಶಾಸಕನ ವಿರುದ್ಧ FIR
ಜಮ್ಮು ಮತ್ತು ಕಾಶ್ಮೀರದ ಆಮ್ ಆದ್ಮಿ ಪಕ್ಷದ ಶಾಸಕ ಮೆಹ್ರಾಜ್ ಮಲಿಕ್ ವಿರುದ್ಧ ಮಹಿಳಾ ವೈದ್ಯೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಆರೋಪಗಳ ಆಧಾರದ ಮೇಲೆ ಎಎಪಿ ಶಾಸಕನ ವಿರುದ್ಧ FIR ದಾಖಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿ ನಿಲ್ಲಲ್ಲ, ನಮಗೆ ಹಾನಿ ಮಾಡುವವರಿಗೆ ತಕ್ಕ ಉತ್ತರ ನೀಡಲಾಗುವುದು: ಅಮಿತ್ ಶಾ
ಶೆಲ್ ದಾಳಿಯ ಸಮಯದಲ್ಲಿ ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಸ್ಥಳೀಯ ಆಡಳಿತದ ತ್ವರಿತ ಪ್ರತಿಕ್ರಿಯೆಯನ್ನು ಅವರು ಶ್ಲಾಘಿಸಿದರು.

Article 370 ರದ್ದತಿಯಿಂದ ಜಮ್ಮು-ಕಾಶ್ಮೀರದಲ್ಲಿ ಸಮೃದ್ಧಿ, ಅಭಿವೃದ್ಧಿ: ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಬಳಿಕ, ಕಣಿವೆಯಲ್ಲಿ ನೆಲೆಸಿದ್ದ ದೀರ್ಘಕಾಲದ ಪ್ರತ್ಯೇಕತಾವಾದದ ಸಮಸ್ಯೆ ಕೊನೆಗೊಂಡಿತು. ಇದರಿಂದಾಗಿ ಈ ಪ್ರದೇಶದಲ್ಲಿ ಸಮೃದ್ಧಿ ಉಂಟಾಯಿತು.

ಅಮರನಾಥ ಯಾತ್ರೆ ಭದ್ರತೆಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 42,000 ಸಿಬ್ಬಂದಿ ನಿಯೋಜನೆ!
580 ತುಕಡಿಗಳ ಪೈಕಿ 424 ತುಕಡಿಗಳನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಕಳುಹಿಸಲಾಗುತ್ತಿದೆ.

ಜಮ್ಮು-ಕಾಶ್ಮೀರ: ಕಿಶ್ತ್ವಾರ್'ನಲ್ಲಿ ಉಗ್ರರ ವಿರುದ್ಧ ಮುಂದುವರೆದ ಸೇನಾ ಕಾರ್ಯಾಚರಣೆ; ಓರ್ವ ಯೋಧ ಹುತಾತ್ಮ; Video
ಕಿಶ್ತ್ವಾರ್ ಜಿಲ್ಲೆಯ ಚತ್ರೂವಿನ ಸಿಂಗ್‌ಪೋರಾ ಪ್ರದೇಶದಲ್ಲಿ 3-4 ಉಗ್ರರು ಅಡಗಿ ಕುಳಿತಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಗುರುವಾರ ಕಾರ್ಯಾಚರಣೆ ಆರಂಭಿಸಿದ್ದವು.

ಜಮ್ಮು ಮತ್ತು ಕಾಶ್ಮೀರ: ಕಿಶ್ತ್ವಾರ್ ಎನ್ ಕೌಂಟರ್; ಓರ್ವ ಯೋಧ ಹುತಾತ್ಮ!
ಉಗ್ರರ ನಿರ್ದಿಷ್ಟ ಸ್ಥಳವನ್ನು ಗುರುತಿಸಲು ವೈಮಾನಿಕ ಕಣ್ಗಾವಲುಗಾಗಿ ಡ್ರೋನ್ ಮತ್ತಿತರ ಉಪಕರಣಗಳನ್ನು ನಿಯೋಜಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಕಿಶ್ತ್ವಾರ್ ಎನ್ಕೌಂಟರ್; 3-4 ಉಗ್ರರು ಅಡಗಿರುವ ಶಂಕೆ, ಸೇನಾಪಡೆ ತೀವ್ರ ಕಾರ್ಯಾಚರಣೆ
ಕಿಶ್ತ್ವಾರ್ ಜಿಲ್ಲೆಯ ಚತ್ರೂವಿನ ಸಿಂಗ್‌ಪೋರಾ ಪ್ರದೇಶದಲ್ಲಿ 3-4 ಉಗ್ರರು ಅಡಗಿ ಕುಳಿತಿರುವ ಶಂಕೆ ವ್ಯಕ್ತವಾಗಿದೆ.

ಜಮ್ಮು- ಕಾಶ್ಮೀರ: ಶೋಪಿಯಾನ್‌ನಲ್ಲಿ ಇಬ್ಬರು ಉಗ್ರರ ಸಹಚರರ ಬಂಧನ; ಭಾರಿ ಶಸ್ತ್ರಾಸ್ತ್ರ ವಶ!
ಬಂಧಿತರಿಂದ ಎರಡು ಪಿಸ್ತೂಲ್‌ಗಳು, ನಾಲ್ಕು ಗ್ರೆನೇಡ್‌ಗಳು, 43 ಸುತ್ತಿನ ಮದ್ದು ಗುಂಡುಗಳು ಮತ್ತಿತರ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದಾರೆ.

