Jammu and Kashmir

Pahalgam attack: ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ, ಗಂಭೀರ ಗಾಯಾಳುಗಳಿಗೆ ₹2 ಲಕ್ಷ ಜಮ್ಮು-ಕಾಶ್ಮೀರ ಸರ್ಕಾರ ಪರಿಹಾರ
ಪ್ರೀತಿಪಾತ್ರರ ನಷ್ಟವನ್ನು ಎಷ್ಟೇ ಹಣದಿಂದಲೂ ಸರಿದೂಗಿಸಲು ಸಾಧ್ಯವಿಲ್ಲ. ಆದರೆ, ಬೆಂಬಲ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಜಮ್ಮು-ಕಾಶ್ಮೀರ ಸರ್ಕಾರವು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸುತ್ತದೆ.

ಕಾಶ್ಮೀರಕ್ಕೆ ಅಮಿತ್ ಶಾ ದೌಡು; ಉಗ್ರರನ್ನು ಬೇಟೆಯಾಡಲು ಪ್ರತಿಜ್ಞೆ
ಪ್ರಸ್ತುತ ಸೌದಿ ಅರೇಬಿಯಾದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಟನೆಯ ಬಗ್ಗೆ ವಿವರಿಸಿದ್ದೇನೆ ಮತ್ತು ಭಯೋತ್ಪಾದಕ ದಾಳಿಯ ನಂತರ ಸಂಬಂಧಿತ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದ್ದೇನೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ಪ್ರವಾಸಿಗರ ಮೇಲೆ ಉಗ್ರರ ಕ್ರೌರ್ಯ: ಯಾವ ಧರ್ಮ ಅಂತ ಕೇಳಿ ಉಗ್ರರಿಂದ ಗುಂಡಿನ ದಾಳಿ: ಕನ್ನಡಿಗ ಬಲಿ!
ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಆದರೆ ಗುಂಡಿನ ದಾಳಿಯಲ್ಲಿ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ.

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಓರ್ವ ಸಾವು, ದಾಳಿಯ ಹೊಣೆ ಹೊತ್ತ LeT-TRF
ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ ಭಯೋತ್ಪಾದಕರು ದುಷ್ಕೃತ್ಯ ಎಸಗಿದ್ದಾರೆ. ಪ್ರವಾಸಿಗರ ಮೇಲೆ ಗುಂಡಿನ ದಾಳಿಯ ಮೂಲಕ ಕುಕೃತ್ಯ ಎಸಗಿದ್ದಾರೆ. ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಪಹಲ್ಗಾಮ್ನಲ್ಲಿ ಉಗ್ರರ ಗುಂಡಿನ ದಾಳಿ, 12 ಪ್ರವಾಸಿಗರಿಗೆ ಗಾಯ
ಗುಂಡಿನ ಸದ್ದು ಕೇಳಿಬಂದ ನಂತರ, ಭದ್ರತಾ ಪಡೆಗಳು ಪಹಲ್ಗಾಮ್ ಪ್ರವಾಸಿ ಪಟ್ಟಣದ ಬೈಸರನ್ ಹುಲ್ಲುಗಾವಲುಗಳಿಗೆ ಧಾವಿಸಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಇಲ್ಲಿ ತಿಳಿಸಿದ್ದಾರೆ.

Watch | ಜಮ್ಮು-ಕಾಶ್ಮೀರ: ಪೂಂಚ್ ಬಳಿ ರೋಮಿಯೋ ಪಡೆ ಮೇಲೆ ಗುಂಡಿನ ದಾಳಿ

ಕಾಶ್ಮೀರದಿಂದ ಕುಲಾಲಿಗೆ: ಉತ್ತರ ಕರ್ನಾಟಕ ಸುಡು ಬಿಸಿಲಿನಲ್ಲಿ ಸೇಬು ಬೆಳೆದು ಯಶಸ್ವಿಯಾದ ರೈತ!
ಸುಮಾರು ಶೇ. 80 ರಷ್ಟು ಕೃಷಿಭೂಮಿ ಕಬ್ಬಿಗೆ ಮೀಸಲಾಗಿರುವ ಬಾಗಲಕೋಟೆ, ಜೋಳ, ಗೋಧಿ, ಹಸುವಿನ ಜೋಳ, ದಾಳಿಂಬೆ ಮತ್ತು ಕಡಲೆ ಮುಂತಾದ ಪ್ರಮುಖ ಬೆಳೆಗಳನ್ನು ಹೊರತುಪಡಿಸಿ, ಬೆಳೆಗಳಿಗೆ ಸೂಕ್ತವಲ್ಲ ಎಂದು ಬಹಳ ಹಿಂದಿನಿಂದಲೂ ಪರಿಗಣಿಸಲಾಗಿದೆ.

Watch | ಜಮ್ಮು-ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ; ಮೂವರು ಉಗ್ರರು ಹತ, ಸೇನಾಧಿಕಾರಿ ಹುತಾತ್ಮ

ಜಮ್ಮು-ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ; ಮೂವರು ಉಗ್ರರು ಹತ, ಸೇನಾಧಿಕಾರಿ ಹುತಾತ್ಮ; Video
ಶುಕ್ರವಾರ ತಡರಾತ್ರಿ ಅಖ್ನೂರ್ ಖೇರಿ ಭಟ್ಟಲ್ ಪ್ರದೇಶದ ಮುಂಭಾಗದ ಅರಣ್ಯ ಪ್ರದೇಶದಲ್ಲಿ ಉಗ್ರರ ಚಲನವನಗಳು ಪತ್ತೆಯಾಗಿತ್ತು. ಭಾರಿ ಶಸ್ತಾಸ್ತ್ರ ಹೊತ್ತ ಹಲವು ಉಗ್ರರು ಭಟ್ಟಲ್ ಪ್ರದೇಶದ ಅರಣ್ಯದಿಂದ ಒಳನುಸಳಲು ಯತ್ನಿಸುತ್ತಿದ್ದರು.

