Jammu and Kashmir

ಅಮರನಾಥ ಯಾತ್ರೆ ಕರ್ತವ್ಯದಲ್ಲಿದ್ದ ಪೊಲೀಸ್ ಹತ್ಯೆ: ಕಾಶ್ಮೀರದಲ್ಲಿ ರಾತ್ರೋರಾತ್ರಿ ಇಬ್ಬರು LET ಉಗ್ರರ ಮನೆಗಳ ಧ್ವಂಸಗೊಳಿಸಿದ ಸೇನಾಪಡೆ..!
ದೇಶ

ಅಮರನಾಥ ಯಾತ್ರೆ ಕರ್ತವ್ಯದಲ್ಲಿದ್ದ ಪೊಲೀಸ್ ಹತ್ಯೆ: ಕಾಶ್ಮೀರದಲ್ಲಿ ರಾತ್ರೋರಾತ್ರಿ ಇಬ್ಬರು LET ಉಗ್ರರ ಮನೆಗಳ ಧ್ವಂಸಗೊಳಿಸಿದ ಸೇನಾಪಡೆ..!

ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಉಗ್ರರು ಗುಂಡಿಕ್ಕಿ ಹತ್ಯೆಗೈದ ಕೆಲವೇ ಗಂಟೆಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಮಳೆಯ ರೌದ್ರನರ್ತನ: ಭೂಕುಸಿತಕ್ಕೆ ಒಂದೇ ಕುಟುಂಬದ 7 ಮಂದಿ ಬಲಿ; ಸಾವಿನ ಸಂಖ್ಯೆ 27ಕ್ಕೆ ಏರಿಕೆ; Video
ದೇಶ

ಜಮ್ಮು-ಕಾಶ್ಮೀರದಲ್ಲಿ ಮಳೆಯ ರೌದ್ರನರ್ತನ: ಭೂಕುಸಿತಕ್ಕೆ ಒಂದೇ ಕುಟುಂಬದ 7 ಮಂದಿ ಬಲಿ; ಸಾವಿನ ಸಂಖ್ಯೆ 27ಕ್ಕೆ ಏರಿಕೆ; Video

ಪೂಂಚ್ ಜಿಲ್ಲೆಯ ಲೋರನ್ ದುಮಿಲಾನ್ (Loran Dumilan) ಗ್ರಾಮದ ಮೇಲ್ಭಾಗದಲ್ಲಿರುವ ಮಣ್ಣಿನ ಮನೆಯ ಮೇಲೆ ಭೂಕುಸಿತ ಸಂಭವಿಸಿದ್ದು, ಘಟನೆಯ ವೇಳೆ ಮನೆಯೊಳಗಿದ್ದ ಏಳು ಮಂದಿ ಮಣ್ಣಿನಡಿ ಸಿಲುಕಿದ್ದರು.

ಜಮ್ಮು-ಕಾಶ್ಮೀರದಲ್ಲಿ ಮಳೆಯ ಆರ್ಭಟ; ಭೂಕುಸಿತ-ಪ್ರವಾಹಕ್ಕೆ 12 ಮಂದಿ ಬಲಿ, ಹಲವರು ನಾಪತ್ತೆ
ದೇಶ

ಜಮ್ಮು-ಕಾಶ್ಮೀರದಲ್ಲಿ ಮಳೆಯ ಆರ್ಭಟ; ಭೂಕುಸಿತ-ಪ್ರವಾಹಕ್ಕೆ 12 ಮಂದಿ ಬಲಿ, ಹಲವರು ನಾಪತ್ತೆ

ಲೋವರ್ ಮುರ್ರಾ ಪ್ರದೇಶದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿ ಮೊಹಮ್ಮದ್ ಲತೀಫ್ ಅವರ ಮನೆ ಮಣ್ಣಿನಡಿ ಸಿಲುಕಿದೆ.

ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಟ್ರಂಪ್ ನಿಂದ ಪಡೆಯಬೇಕಾ? ಶ್ವೇತಭವನದ ಹೊರಗೆ ಪ್ರತಿಭಟಿಸಬೇಕಾ?: CM ಒಮರ್ ಅಬ್ದುಲ್ಲಾ
ದೇಶ

ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಟ್ರಂಪ್ ನಿಂದ ಪಡೆಯಬೇಕಾ? ಶ್ವೇತಭವನದ ಹೊರಗೆ ಪ್ರತಿಭಟಿಸಬೇಕಾ?: CM ಒಮರ್ ಅಬ್ದುಲ್ಲಾ

ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನ ನೀಡುವಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಲ್ಲಿ ಮನವಿ ಮಾಡಬೇಕಾ? ಶ್ವೇತಭವನದ ಹೊರಗೆ ಪ್ರತಿಭಟನೆ ನಡೆಸಬೇಕಾ? ಎಂದು ಕಿಡಿಕಾರಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಶಾಸಕರ ಖರೀದಿ ಆರೋಪ: CM ಒಮರ್ ಅಬ್ದುಲ್ಲಾಗೆ ಬಿಗ್ ಶಾಕ್; 100 ಕೋಟಿ ರೂ ಮಾನನಷ್ಟ ನೋಟಿಸ್!
ದೇಶ

ನ್ಯಾಷನಲ್ ಕಾನ್ಫರೆನ್ಸ್ ಶಾಸಕರ ಖರೀದಿ ಆರೋಪ: CM ಒಮರ್ ಅಬ್ದುಲ್ಲಾಗೆ ಬಿಗ್ ಶಾಕ್; 100 ಕೋಟಿ ರೂ ಮಾನನಷ್ಟ ನೋಟಿಸ್!

ಒಮರ್ ಅಬ್ದುಲ್ಲಾ ಅವರ ಆರೋಪಗಳನ್ನು "ಸುಳ್ಳು, ಆಧಾರರಹಿತ ಮತ್ತು ಮಾನನಷ್ಟಕರ" ಎಂದು ಕರೆದಿದ್ದು, ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು, ಏಳು ದಿನಗಳಲ್ಲಿ ಬೇಷರತ್ತಾದ ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದೆ.

ಕಾಶ್ಮೀರ: ಉಗ್ರರ ಅಡಗುತಾಣ ಭೇದಿಸಿದ ಭಾರತೀಯ ಸೇನೆ; ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ!
ದೇಶ

ಕಾಶ್ಮೀರ: ಉಗ್ರರ ಅಡಗುತಾಣ ಭೇದಿಸಿದ ಭಾರತೀಯ ಸೇನೆ; ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ!

ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಸೋಮವಾರ ಕೇರನ್ ಸೆಕ್ಟರ್‌ನ ಸಾಮಾನ್ಯ ಪ್ರದೇಶದಲ್ಲಿ ಭಾರತೀಯ ಸೇನೆಯು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Kishtwar ನಲ್ಲಿ ಭಾರೀ ಮಳೆ: ಕ್ವಾರ್ ಜಲವಿದ್ಯುತ್ ಯೋಜನೆ ಬಳಿ ಭೀಕರ ಭೂಕುಸಿತ, Video
ದೇಶ

Kishtwar ನಲ್ಲಿ ಭಾರೀ ಮಳೆ: ಕ್ವಾರ್ ಜಲವಿದ್ಯುತ್ ಯೋಜನೆ ಬಳಿ ಭೀಕರ ಭೂಕುಸಿತ, Video

ಭಾರೀ ಮಳೆಯಿಂದ ಪ್ರೇಮ್ ನಗರ ಪ್ರದೇಶದಲ್ಲಿ ಆಕಸ್ಮಿಕ ಪ್ರವಾಹ ಹಾಗೂ ಮಣ್ಣಿನ ಕುಸಿತ ಸಂಭವಿಸಿದ ಪರಿಣಾಮ ಕಿಶ್ತ್ವಾರ್–ದೋಡಾ ಹೆದ್ದಾರಿ ಕೂಡ ಬಂದ್ ಆಗಿದ್ದು, ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಶೋಪಿಯಾನ್‌: ಹಣ್ಣಿನ ತೋಟದಲ್ಲಿ ಸಿಲುಕಿರುವ ಉಗ್ರರು; ತಪ್ಪಿಸಿಕೊಳ್ಳುವ ಎಲ್ಲಾ ಮಾರ್ಗಗಳೂ ಬಂದ್, ಬೇಟೆಗೆ ಸೇನೆ ರಣತಂತ್ರ..!
ದೇಶ

ಶೋಪಿಯಾನ್‌: ಹಣ್ಣಿನ ತೋಟದಲ್ಲಿ ಸಿಲುಕಿರುವ ಉಗ್ರರು; ತಪ್ಪಿಸಿಕೊಳ್ಳುವ ಎಲ್ಲಾ ಮಾರ್ಗಗಳೂ ಬಂದ್, ಬೇಟೆಗೆ ಸೇನೆ ರಣತಂತ್ರ..!

ಸೇನಾ ಯೋಧರು ಮುಂದೆ ಸಾಗುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿವೆ. ನಂತರ ಉಗ್ರರು ದಟ್ಟವಾದ ತೋಟದೊಳಗೆ ಅಡಗಿಕೊಂಡಿದ್ದಾರೆಂಬುದು ಖಚಿತವಾಗಿದೆ.

ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ, ಪಾಕಿಸ್ತಾನ, ಜಮ್ಮು ಮತ್ತು ಕಾಶ್ಮೀರ ಮತ್ತು ದೆಹಲಿಯಲ್ಲಿ ಕಂಪನದ ಅನುಭವ
ದೇಶ

ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ, ಪಾಕಿಸ್ತಾನ, ಜಮ್ಮು ಮತ್ತು ಕಾಶ್ಮೀರ ಮತ್ತು ದೆಹಲಿಯಲ್ಲಿ ಕಂಪನದ ಅನುಭವ

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಪ್ರಕಾರ, IST ಸಮಯ ಸಂಜೆ 7.04 ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದಲ್ಲಿ 215 ಕಿಲೋಮೀಟರ್ ಆಳದಲ್ಲಿದೆ.