Jammu and Kashmir

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಬದಲಿಸಲಾಗದು: ಹೈಕೋರ್ಟ್
ಜಮ್ಮು ಮತ್ತು ಕಾಶ್ಮೀರದ ಸಮಗ್ರತೆಯು ಕಾನೂನಾತ್ಮಕವಾಗಿ ಹಾಗೂ ಸಾಂವಿಧಾನಿಕವಾಗಿ ಅಖಂಡವಾಗಿಯೇ ಉಳಿಯಲಿದ್ದು...

ಗಡಿಯಲ್ಲಿ ಪಾಕ್ ನಿಂದ ಗುಂಡಿನ ದಾಳಿ: ರಕ್ಷಣಾ ಸಚಿವರೊಂದಿಗೆ ರಾಜನಾಥ್ ಸಿಂಗ್ ಸಭೆ
ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕೇಂದ್ರ ಸರ್ಕಾರದ ಉನ್ನತ ಸಚಿವರ ಸಭೆ ಕರೆದಿದ್ದಾರೆ.

ಕಾಶ್ಮೀರದಲ್ಲಿ ಮೂವರು ನುಸುಳುಕೋರರನ್ನು ಹತ್ಯೆಮಾಡಿದ ಸೇನೆ
ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಮೂವರು ಪ್ರತ್ಯೇಕವಾದಿ ಗೆರಿಲ್ಲಾಗಳು ಭಾರತಕ್ಕೆ ನುಸುಳುವುದನ್ನು ಭಾರತೀಯ ಸೇನೆ

ಭಾರತೀಯ ಸೇನೆಗೆ ಸೇರಿದ ಜಮ್ಮು ಕಾಶ್ಮೀರದ ೩೨೩ ಯುವಕರು
ಜಮ್ಮು ಕಾಶ್ಮೀರದ ೩೨೩ ಯುವಕರು ಶನಿವಾರ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದಾರೆ.

ಶ್ರೀನಗರದಲ್ಲಿ ಜು.17 ರಂದು ಪ್ರಧಾನಿ ಮೋದಿ ಇಫ್ತಾರ್ ಕೂಟ ಆಯೋಜನೆ ಸಾಧ್ಯತೆ
ಕೇಂದ್ರ ಏಶಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ವಾಪಸ್ಸಾದ ನಂತರ ಶ್ರೀನಗರದಲ್ಲಿ ಇಫ್ತಾರ್ ಕೂಟ ಆಯೋಜಿಸುವ ಸಾಧ್ಯತೆ ಇದೆ.

ನಿಲ್ಲದ ಪಾಕ್ ದಾಳಿ: ಆತಂಕದಿಂದ ಮನೆ ತೊರೆಯುತ್ತಿರುವ ಗ್ರಾಮಸ್ಥರು
ಜಮ್ಮು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಭಾಗದ ಆರ್ ಎಸ್ ಪುರ ಅರ್ನಿಯಾ ವಲಯದಲ್ಲಿ ಪಾಪಿ ಪಾಕಿಸ್ತಾನದ ಅಪ್ರಚೋದಿತ ದಾಳಿಯಿಂದ ...

ಸಾರ್ವಜನಿಕವಾಗಿ ಯುವತಿಯನ್ನು ಬೆತ್ತಲೆಗೊಳಿಸಿ, ಮೊಬೈಲ್ ನಲ್ಲಿ ಸೆರೆ ಹಿಡಿದರು!
ಸಾರ್ವಜನಿಕವಾಗಿ ಹುಡುಗಿಯೊಬ್ಬಳನ್ನು ಬೆತ್ತಲೆಗೊಳಿಸಿದ ಕಿಡಿಗೇಡಿಗಳು, ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ...

ಪಿಓಕೆ ನೆಲೆಯೂರಲು ಐಎಸ್ ತೀವ್ರ ಸಂಚು
ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆಯು(ಐಎಸ್) ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲೆಯೂರಲು ಯತ್ನಿಸುತ್ತಿದೆ...

ಅಮರನಾಥ ಯಾತ್ರಿಗಳ ರಕ್ಷಣೆಗೆ "ಆಪರೇಷನ್ ಶಿವ"
ಪವಿತ್ರ ಯಾತ್ರೆ ಅಮರನಾಥ ಯಾತ್ರೆಯ ಮೇಲೆ ಉಗ್ರರು ದಾಳಿ ನಡೆಸುವ ಕುರಿತು ಶಂಕೆ ಮೂಡಿರುವ ಹಿನ್ನಲೆಯಲ್ಲಿ ಯಾತ್ರಾರ್ಥಿಗಳ ರಕ್ಷಣೆಗೆ ಭಾರತೀಯ ಸೇನೆ ಮತ್ತು ಕೇಂದ್ರ ಸರ್ಕಾರ "ಆಪರೇಷನ್ ಶಿವ" ಹೆಸರಿನಲ್ಲಿ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಿದೆ...

