Jammu and Kashmir

ಕಾಶ್ಮೀರ: ಕಥುವಾ ಎನ್‌ಕೌಂಟರ್‌ನಲ್ಲಿ ಜೈಶ್ ಭಯೋತ್ಪಾದಕನ ಹತ್ಯೆ
ಬಿಲ್ಲಾವರ್ ಪ್ರದೇಶದಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಜಮ್ಮು ಶ್ರೇಣಿಯ ಪೊಲೀಸ್ ಮಹಾನಿರ್ದೇಶಕ ಭೀಮ್ ಸೇನ್ ಟುಟಿ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ: 200 ಅಡಿ ಆಳದ ಕಮರಿಗೆ ಉರುಳಿಬಿದ್ದ ಸೇನಾ ವಾಹನ; 10 ಸಿಬ್ಬಂದಿ ಸಾವು! Video
ಒಟ್ಟು 17 ಜನರಿದ್ದ ಸೇನಾ ವಾಹನವು ಎತ್ತರದ ಪೋಸ್ಟ್‌ಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಭದೇರ್ವಾ-ಚಂಬಾ ರಸ್ತೆಯ ಖನ್ನಿ ಟಾಪ್‌ನಲ್ಲಿರುವ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ.

Watch | ಜಮ್ಮು-ಕಾಶ್ಮೀರ ಕಿಶ್ತ್ವಾರ್ ಎನ್‌ಕೌಂಟರ್; ಗುಂಡಿನ ಚಕಮಕಿ, 8 ಯೋಧರಿಗೆ ಗಾಯ

ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಎನ್‌ಕೌಂಟರ್: ಉಗ್ರರ ಸುತ್ತುವರಿದ ಸೇನಾಪಡೆ; ಗುಂಡಿನ ಚಕಮಕಿ, 8 ಯೋಧರಿಗೆ ಗಾಯ; Video
ಶೋಧ ಕಾರ್ಯಾಚರಣೆಯ ಸಮಯದಲ್ಲಿ ಕಿಶ್ತ್ವಾರ್ ಜಿಲ್ಲೆಯ ಛಾತ್ರುವಿನ ಈಶಾನ್ಯದಲ್ಲಿರುವ ಸಾಮಾನ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದು ಖಚಿತವಾಗಿತ್ತು. ಈ ವೇಳೆ ಭದ್ರತಾಪಡೆಗಳು ಸ್ಥಳವನ್ನು ಸುತ್ತುವರೆದು ಎನ್ಕೌಂಟರ್ ಆರಂಭಿಸಿದ್ದರು.

ಜಮ್ಮು-ಕಾಶ್ಮೀರ: ಮತ್ತೆ ಗಡಿಯೊಳಗೆ ನುಗ್ಗಿದ 'ಪಾಕ್ ಡ್ರೋನ್' ಗಳು; ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!
ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹಿಂದಿರುಗುವ ಮುನ್ನ ಮಂಜಕೋಟೆ ಸೆಕ್ಟರ್‌ನಲ್ಲಿ ಸ್ವಲ್ಪ ಹೊತ್ತು ಡ್ರೋನ್ ಗಳು ಹಾರಾಟ ನಡೆಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರ ನಂಟು: ಜಮ್ಮು ಮತ್ತು ಕಾಶ್ಮೀರದ ಐವರು ಸರ್ಕಾರಿ ನೌಕರರು ವಜಾ
ಜಮ್ಮು ಮತ್ತು ಕಾಶ್ಮೀರ ಆಡಳಿತವು 2020 ರಿಂದ ಇದುವರೆಗೆ 85 ಸರ್ಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿದೆ.

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!
ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ (LOC )ಬಳಿ ಭಾನುವಾರ ಸಂಜೆ ಪಾಕಿಸ್ತಾನದ ಡ್ರೋನ್ ಗಳ ಹಾರಾಟ ಪತ್ತೆಯಾಗಿದೆ.

Watch | ದೋಡಾ: ಗ್ರಾಮ ರಕ್ಷಣಾ ಸಿಬ್ಬಂದಿಗೆ ಭಾರತೀಯ ಸೇನೆ ಗೆರಿಲ್ಲಾ ಯುದ್ಧ ತರಬೇತಿ

ಹೊಸ ವರ್ಷಾಚರಣೆ ಮೇಲೆ ಉಗ್ರರ ಕರಿನೆರಳು: ಗಡಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ!
ದೋಡಾ-ಕಿಶ್ತ್ವಾರ್ ಅರಣ್ಯ ಪ್ರದೇಶಗಳಲ್ಲಿ ಎರಡು ಭಯೋತ್ಪಾದಕ ಗುಂಪುಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿಯ ಮೇರೆಗೆ ಕೇಶ್ವಾನ್-ಚತ್ರೂ ಕಣಿವೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ.

