Jammu and Kashmir

ಕಾಶ್ಮೀರ: ಎಎಪಿ ಶಾಸಕನ ಬಂಧನ ಖಂಡಿಸಿ ಪ್ರತಿಭಟನೆ ನಡುವೆ ದೋಡಾದಲ್ಲಿ ಸ್ಫೋಟ
ದೋಡಾದ ಜಮೈ ಮಸೀದಿ ಬಳಿಯ ದುಮ್ರಿ ಮೊಹಲ್ಲಾದಲ್ಲಿ ಈ ಸ್ಫೋಟ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ತಲುಪಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Ashoka emblem ಧ್ವಂಸ ಪ್ರಕರಣ: 50 ಮಂದಿ ಪೊಲೀಸ್ ವಶಕ್ಕೆ! ಬುರ್ಖಾಧಾರಿ ಮಹಿಳೆಯರಿಗೂ ಸಂಕಷ್ಟ!
ಹಜರತ್‌ಬಾಲ್ ಮಸೀದಿಯ ಅಶೋಕ ಲಾಂಛನವಿರುವ ಫಲಕವನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 50 ಕ್ಕೂ ಹೆಚ್ಚು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.

'ಮಸೀದಿ ಫಲಕದ ಮೇಲೆ ಅಶೋಕ ಸ್ತಂಭ ಲಾಂಛನ ಬಳಕೆ ಮಾಡುವ ಅವಶ್ಯಕತೆ ಏನಿತ್ತು': Omar Abullah ಪ್ರಶ್ನೆ!
ಈದ್-ಎ-ಮಿಲಾದ್ ಆಚರಣೆಯ ಮಧ್ಯೆ ಶ್ರೀನಗರದಲ್ಲಿ ಹಜರತ್‌ಬಾಲ್ ದರ್ಗಾದ ಉದ್ಘಾಟನಾ ಫಲಕದ ಮೇಲಿದ್ದ ಅಶೋಕ ಸ್ತಂಭದ ಚಿಹ್ನೆಯನ್ನು ಮೂಲಭೂತವಾದಿಗಳ ಗುಂಪೊಂದು ಒಡೆದು ಕಿತ್ತು ಹಾಕಿತ್ತು.

'ರಾಷ್ಟ್ರ ಲಾಂಛನ ಹಾಳುಗೆಡವಿರುವುದು ನಂಬಿಕೆಯ ಮೇಲಿನ ದಾಳಿಯಾಗಿದೆ': Dr Darakhshan Andrabi ಕಿಡಿ
ಜಮ್ಮು ಮತ್ತು ಕಾಶ್ಮೀರ ವಕ್ಫ್ ಮಂಡಳಿಯ ಅಧ್ಯಕ್ಷೆ ಡಾ. ದರಕ್ಷಾನ್ ಅಂದ್ರಾಬಿ ಶುಕ್ರವಾರ ಹಜರತ್‌ಬಾಲ್ ಮಸೀದಿಯಲ್ಲಿ ನಡೆದ ಧ್ವಂಸ ಕೃತ್ಯವನ್ನು ತೀವ್ರವಾಗಿ ಖಂಡಿಸಿದರು.

Jammu-Kashmir: ಆಕಸ್ಮಿಕವಾಗಿ ಗುಂಡು ಹಾರಿ ಯೋಧ ಸಾವು!
ಶನಿವಾರ ರಾತ್ರಿ ಸೇನೆಯ ರಾಷ್ಟ್ರೀಯ ರೈಫಲ್ಸ್‌ನ ಕಾನ್ಸ್‌ಟೇಬಲ್ ಚೋಟು ಕುಮಾರ್ ಎಂಬ ಸೈನಿಕ ಆಕಸ್ಮಿಕವಾಗಿ ಗುಂಡು ತಗುಲಿ ಸಾವನ್ನಪ್ಪಿದ್ದಾನೆ.

Duleep Trophy: ಕಪಿಲ್ ದೇವ್ ಅವರ 47 ವರ್ಷಗಳ ದಾಖಲೆ ಮುರಿದ ಜಮ್ಮು-ಕಾಶ್ಮೀರದ ವೇಗಿ ಔಕಿಬ್ ನಬಿ
ನಬಿ ಮೊದಲ ಇನಿಂಗ್ಸ್‌ನಲ್ಲಿ 10.1 ಓವರ್‌ಗಳಲ್ಲಿ ಕೇವಲ 28 ರನ್‌ಗಳನ್ನು ನೀಡಿ 5 ವಿಕೆಟ್‌ಗಳನ್ನು ಕಬಳಿಸಿದರು.

ಜಮ್ಮು ಮತ್ತು ಕಾಶ್ಮೀರ ಸರ್ಕಾರಿ ಕಚೇರಿಗಳಲ್ಲಿ USB, ಪೆನ್ ಡ್ರೈವ್ ಬಳಕೆಗೆ ನಿಷೇಧ
ಸೂಕ್ಷ್ಮ ಸರ್ಕಾರಿ ಮಾಹಿತಿಯನ್ನು ರಕ್ಷಿಸಲು ಮತ್ತು ಡೇಟಾ ಉಲ್ಲಂಘನೆಯ ಅಪಾಯ ಕಡಿಮೆ ಮಾಡಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

ದುರಂತ: ಬೈಕ್ ನಲ್ಲಿ ಹೋಗುತ್ತಿದ್ದ ಕ್ರಿಕೆಟಿಗ Fareed Khanಗೆ ಕಾರಿನ ಡೋರ್ ತಗುಲಿ ಸಾವು! video
ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರಿನ ಡೋರ್ ತಗುಲಿ ಕೆಳಗೆ ಬಿದ್ದು ಫರೀದ್ ಖಾನ್ ಸಾವನ್ನಪ್ಪಿದ್ದಾರೆ.

ಮೇಘಸ್ಫೋಟದ ಬಗ್ಗೆ ಪ್ರಧಾನಿಗೆ ಮಾಹಿತಿ, ವಿಪತ್ತು 60 ಜನರನ್ನು ಬಲಿ ತೆಗೆದುಕೊಂಡಿದೆ: ಒಮರ್ ಅಬ್ದುಲ್ಲಾ
ಪ್ರಧಾನಿ ನರೇಂದ್ರ ಮೋದಿ ಅವರಿಂದ ನನಗೆ ಕರೆ ಬಂದಿದೆ. ಕಿಶ್ತ್ವಾರ್‌ನ ಪರಿಸ್ಥಿತಿ ಮತ್ತು ಆಡಳಿತವು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ನಾನು ಅವರಿಗೆ ವಿವರಿಸಿದ್ದೇನೆ.

