Jammu and Kasmir

ಬಾರಾಮುಲ್ಲಾದಲ್ಲಿ ಅಡಗಿ ಕುಳಿತಿರುವ ಇಬ್ಬರು ಉಗ್ರರು: ಸೇನಾಪಡೆ ಕಾರ್ಯಾಚರಣೆ, ಓರ್ವ ಯೋಧನಿಗೆ ಗಾಯ
ದೇಶ

ಬಾರಾಮುಲ್ಲಾದಲ್ಲಿ ಅಡಗಿ ಕುಳಿತಿರುವ ಇಬ್ಬರು ಉಗ್ರರು: ಸೇನಾಪಡೆ ಕಾರ್ಯಾಚರಣೆ, ಓರ್ವ ಯೋಧನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ವಾನಿಗಾಮ್ ಎಂಬಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರಿಗಾಗಿ ಭಾರತೀಯ ಸೇನಾಪಡೆ ಭಾರೀ ಕಾರ್ಯಾಚರಣೆ ನಡೆಯುತ್ತಿದೆ ಎಂದು ಗುರುವಾರ ತಿಳಿದುಬಂದಿದೆ. 

ಹತ್ಯೆಯಾದ ಜೆಇಎಂ ಉಗ್ರರು ಅಂತರಾಷ್ಟ್ರೀಯ ಗಡಿಯಲ್ಲಿ ಪತ್ತೆಯಾದ ಸುರಂಗದಿಂದ ಭಾರತಕ್ಕೆ ಬಂದಿದ್ದರು!
ದೇಶ

ಹತ್ಯೆಯಾದ ಜೆಇಎಂ ಉಗ್ರರು ಅಂತರಾಷ್ಟ್ರೀಯ ಗಡಿಯಲ್ಲಿ ಪತ್ತೆಯಾದ ಸುರಂಗದಿಂದ ಭಾರತಕ್ಕೆ ಬಂದಿದ್ದರು!

ಉಗ್ರರ ಕಾರ್ಖಾನೆಯಾಗಿರುವ ಪಾಕಿಸ್ತಾನ ಭಾರತಕ್ಕೆ ಉಗ್ರರನ್ನು ರವಾನಿಸುವ ತನ್ನ ಚಾಳಿಯನ್ನು ಎಂದಿನಿಂತೆ ಮುಂದುವರೆಸಿದೆ. ಭಾರತದೊಳಗೆ ನುಸುಳಲು ಉಗ್ರರಿಗೆ ಪಾಕಿಸ್ತಾನವೇ ಸಹಾಯ ಮಾಡಿದೆ ಎಂಬುದಕ್ಕೆ ಸಾಕ್ಷ್ಯ ದೊರೆತಿದೆ. 

ಭಾರತೀಯ ಸೇನೆ ಪ್ರತಿದಾಳಿಗೆ 8 ಮಂದಿ ಪಾಕ್ ಯೋಧರು ಹತ, ಉಗ್ರರ ಶಿಬಿರ, ಬಂಕರ್'ಗಳು, ಶಸ್ತ್ರಾಸ್ತ್ರ ನಾಶ
ದೇಶ

ಭಾರತೀಯ ಸೇನೆ ಪ್ರತಿದಾಳಿಗೆ 8 ಮಂದಿ ಪಾಕ್ ಯೋಧರು ಹತ, ಉಗ್ರರ ಶಿಬಿರ, ಬಂಕರ್'ಗಳು, ಶಸ್ತ್ರಾಸ್ತ್ರ ನಾಶ

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪದೇ ಪದೇ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಲಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿದೆ.

ಪುಲ್ವಾಮ ಎನ್ಕೌಂಟರ್: ಓರ್ವ ಉಗ್ರನ ಹತ್ಯೆ, ಓರ್ವ ನಾಗರೀಕ ಸಾವು
ದೇಶ

ಪುಲ್ವಾಮ ಎನ್ಕೌಂಟರ್: ಓರ್ವ ಉಗ್ರನ ಹತ್ಯೆ, ಓರ್ವ ನಾಗರೀಕ ಸಾವು

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆ ಪಾಂಪೋರ್'ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಕುಪ್ವಾರಾದಲ್ಲಿ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಇಬ್ಬರು ಭಾರತೀಯ ಯೋಧರು ಹುತಾತ್ಮ, ನಾಲ್ವರಿಗೆ ಗಾಯ
ದೇಶ

ಕುಪ್ವಾರಾದಲ್ಲಿ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಇಬ್ಬರು ಭಾರತೀಯ ಯೋಧರು ಹುತಾತ್ಮ, ನಾಲ್ವರಿಗೆ ಗಾಯ

ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿಯಲ್ಲಿ ಪಾಕಿಸ್ತಾನ ಪಡೆಗಳು ಗುರುವಾರ ಅಪ್ರಚೋದಿತ ಮತ್ತು ಮನಸೋಚ್ಛೆ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದ್ದು, ದಾಳಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮ
ದೇಶ

ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮ

ಜಮ್ಮು-ಕಾಶ್ಮೀರದ ಕೃಷ್ಣಘಾಟಿ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಈ ವೇಳೆ ಭಾರತೀಯ ಸೇನೆಯನ್ನು ಗುರಿಯಾಗಿರಿಸಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ.

ಅವಂತಿಪೋರಾದಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನಾಪಡೆ
ದೇಶ

ಅವಂತಿಪೋರಾದಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ. 

ವರ್ಷದ ಬಳಿಕ ಜಮ್ಮು ಮತ್ತು ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ 4ಜಿ ಇಂಟರ್ನೆಟ್ ಸೇವೆ ಪುನರಾರಂಭ
ದೇಶ

ವರ್ಷದ ಬಳಿಕ ಜಮ್ಮು ಮತ್ತು ಕಾಶ್ಮೀರದ ಎರಡು ಜಿಲ್ಲೆಗಳಲ್ಲಿ 4ಜಿ ಇಂಟರ್ನೆಟ್ ಸೇವೆ ಪುನರಾರಂಭ

ವರ್ಷದ ಬಳಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ರಾತ್ರಿ ಗಂದೇರ್ಬಲ್ ಮತ್ತು ಉಧಂಪುರ್ ಜಿಲ್ಲೆಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೈ-ಸ್ಪೀಡ್ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಪುಲ್ವಾಮದಲ್ಲಿ ಮತ್ತೊಮ್ಮೆ ದೊಡ್ಡಮಟ್ಟದ ದಾಳಿಗೆ ಉಗ್ರರ ಸಂಚು: ಯೋಧರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ
ದೇಶ

ಪುಲ್ವಾಮದಲ್ಲಿ ಮತ್ತೊಮ್ಮೆ ದೊಡ್ಡಮಟ್ಟದ ದಾಳಿಗೆ ಉಗ್ರರ ಸಂಚು: ಯೋಧರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಮತ್ತೊಮ್ಮೆ ಭಾರೀ ದಾಳಿ ನಡೆಸಲು ಉಗ್ರರು ನಡೆಸಿದ್ದ ಸಂಚನ್ನು ಭಾರತೀಯ ಯೋಧರು ವಿಫಲಗೊಳ್ಳುವಂತೆ ಮಾಡಿದ್ದಾರೆ. ಬರೋಬ್ಬರಿ 20 ಕೆಜಿಗೂ ಹೆಚ್ಚು ತೂಕದ ಸುಧಾರಿತ ಸ್ಫೋಟಕ ಸಾಧನ (ಐಟಿಡಿ) ಹೊತ್ತು ಸಾಗುತ್ತಿದ್ದ ವಾಹನವನ್ನು ಭದ್ರತಾ ಪಡೆಗಳು ತಡೆದಿದ್ದು, ಈ ಮೂಲಕ ಭಾರೀ ಅನಾಹುತವೊಂದು ತಪ್ಪುವಂತೆ ಮಾಡಿದ್ದಾರೆ.