ದೇಶಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ತೀವ್ರ ಶೆಲ್ಲಿಂಗ್; ಯೋಧ ಹುತಾತ್ಮ, ಹಲವರಿಗೆ ಗಾಯ
ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಗಡಿಯಲ್ಲಿ ಪಾಕಿಸ್ತಾನ ಸೇನೆಯ ಕದನ ವಿರಾಮ ಉಲ್ಲಂಘನೆ ಹೆಚ್ಚಾಗುತ್ತಿದ್ದು, ಇಂದೂ ಕೂಡ ಪಾಕಿಸ್ತಾನ ಸೇನೆ ತೀವ್ರ ಶೆಲ್ಲಿಂಗ್ ಮತ್ತು ಗುಂಡಿನ ದಾಳಿ ನಡೆಸಿದ್ದು ಈ ವೇಳೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.