ದೇಶವಿಶೇಷ ಸ್ಥಾನಮಾನ ವಿವಾದ: ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ತೀವ್ರ ಹೊಡೆದಾಟ, ಗದ್ದಲ...
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪಿಸುವುದರ ವಿರುದ್ಧ ಪ್ರತಿಭಟನೆಯ ವೇಳೆ ಬಾವಿಗೆ ನುಗ್ಗಿದ ಪ್ರತಿಪಕ್ಷ ಸದಸ್ಯರನ್ನು ಹೊರಹಾಕಲು ಸ್ಪೀಕರ್ ಸೂಚಿಸಿದ ನಂತರ ಬಿಜೆಪಿ ಶಾಸಕರು ಮತ್ತು ಮಾರ್ಷಲ್ಗಳ ನಡುವೆ ವಾಗ್ವಾದ ನಡೆಯಿತು.