Jammu Kashmir assembly election

Jammu and Kashmir: ಮೋದಿ ಸರ್ಕಾರ Article 370 ಪುನಃಸ್ಥಾಪಿಸುತ್ತದೆ ಎಂದು ನಂಬುವುದು ಮೂರ್ಖತನ- Omar Abdullah
ಪರಿಸ್ಥಿತಿ ಅನುಕೂಲಕರವಾಗಿಲ್ಲ. ಮುಂದಿನ ದಿನಗಳಲ್ಲಿ ದೇಶದಲ್ಲಿ ಸರ್ಕಾರ ಬದಲಾವಣೆಯಾಗಲಿದೆ. ಹೊಸ ಸರ್ಕಾರದೊಂದಿಗೆ ಚರ್ಚಿಸಿ ಜಮ್ಮು-ಕಾಶ್ಮೀರ ಜನರ ಆಶೋತ್ತರಗಳಿಗೆ ತಕ್ಕಂತೆ ಹಕ್ಕು ಪಡೆಯಲು ಯತ್ನಿಸುತ್ತೇವೆ

Jammu and Kashmir: 'ಮೋದಿ ಮಾತನ್ನು ನಂಬುತ್ತೇನೆ.., ನಮ್ಮನ್ನು ಸರ್ವನಾಶ ಮಾಡಲೆತ್ನಿಸಿದವರು ಸೋತಿದ್ದಾರೆ'- Omar Abdullah ಹೇಳಿದ್ದು ಯಾರಿಗೆ?
ಜಮ್ಮು ಕಾಶ್ಮೀರ ವಿಧಾನಸಭೆ ಮತ ಎಣಿಕೆಯಲ್ಲಿನ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಅರ್ಧಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಸರ್ಕಾರ ರಚನೆಗೆ ಸಿದ್ಧವಾಗುತ್ತಿದೆ.

ಚುನಾವಣಾ ವೀಕ್ಷಕರಾಗಿ ಕಾಶ್ಮೀರಕ್ಕೆ ವಿದೇಶಿ ರಾಜತಾಂತ್ರಿಕ ನಿಯೋಗ ಭೇಟಿ!
ಕಾಶ್ಮೀರಕ್ಕೆ ಪ್ರಯಾಣಿಸಿದ ಹಿರಿಯ ರಾಜತಾಂತ್ರಿಕರಲ್ಲಿ ಅಮೆರಿಕ, ಮೆಕ್ಸಿಕೊ, ಗಯಾನಾ, ದಕ್ಷಿಣ ಕೊರಿಯಾ, ಸೊಮಾಲಿಯಾ, ಪನಾಮ, ಸಿಂಗಾಪುರ, ನೈಜೀರಿಯಾ, ಸ್ಪೇನ್, ದಕ್ಷಿಣ ಆಫ್ರಿಕಾ, ನಾರ್ವೆ, ತಾಂಜಾನಿಯಾ, ರುವಾಂಡಾ, ಅಲ್ಜೀರಿಯಾ, ಫಿಲಿಪೈನ್ಸ್ ಸೇರಿದ್ದಾರೆ.

ದಶಕ ನಂತರ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ: ಮೊದಲ ಹಂತದಲ್ಲಿ 7 ಜಿಲ್ಲೆಗಳ 24 ಕ್ಷೇತ್ರಗಳಿಗೆ ಮತದಾನ ಆರಂಭ, 219 ಅಭ್ಯರ್ಥಿಗಳು ಕಣದಲ್ಲಿ
ಕೇಂದ್ರ ಎನ್ ಡಿಎ ಸರ್ಕಾರ ಆಗಸ್ಟ್ 2019 ರಲ್ಲಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ನಡೆಯುತ್ತಿರುವ ಚುನಾವಣೆಯಾಗಿರುವುದರಿಂದ ಕೂಡ ವಿಶೇಷ ಮಹತ್ವ ಪಡೆದಿದೆ.

