Jammu-Kashmir election

ಜಮ್ಮು-ಕಾಶ್ಮೀರ ಮೊದಲನೇ ಹಂತ ಚುನಾವಣೆ: ಶೇ.61ರಷ್ಟು ಮತದಾನ
ದೇಶ

ಜಮ್ಮು-ಕಾಶ್ಮೀರ ಮೊದಲನೇ ಹಂತ ಚುನಾವಣೆ: ಶೇ.61ರಷ್ಟು ಮತದಾನ

ಜಮ್ಮುವಿನ ಚೆನಾಬ್ ಕಣಿವೆ ಪ್ರದೇಶದಲ್ಲಿ ಕಿಶ್ತ್ವಾರ್ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡಾ 80.14 ರಷ್ಟು ಮತದಾನವಾಗಿದೆ, ನಂತರ ದೋಡಾ (71.34 ಶೇಕಡಾ) ಮತ್ತು ರಂಬಾನ್ (70.55 ಶೇಕಡಾ) ಮತದಾನವಾಗಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ.

ಜಮ್ಮು-ಕಾಶ್ಮೀರ ಮೊದಲ ಹಂತ ಚುನಾವಣೆ: ಮಧ್ಯಾಹ್ನದವರೆಗೆ ಸುಮಾರು ಶೇ.30ರಷ್ಟು ಮತದಾನ
ದೇಶ

ಜಮ್ಮು-ಕಾಶ್ಮೀರ ಮೊದಲ ಹಂತ ಚುನಾವಣೆ: ಮಧ್ಯಾಹ್ನದವರೆಗೆ ಸುಮಾರು ಶೇ.30ರಷ್ಟು ಮತದಾನ

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಬಿಗಿ ಭದ್ರತೆಯ ನಡುವೆ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.

ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಇಳಿಸಿದ ಅಪಹಾಸ್ಯಕ್ಕೆ ಯಾರು ಹೊಣೆ ಎಂದು ಯೋಚಿಸಿ: ಜಮ್ಮು-ಕಾಶ್ಮೀರ ಜನತೆಗೆ ಖರ್ಗೆ ಒತ್ತಾಯ
ದೇಶ

ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಇಳಿಸಿದ ಅಪಹಾಸ್ಯಕ್ಕೆ ಯಾರು ಹೊಣೆ ಎಂದು ಯೋಚಿಸಿ: ಜಮ್ಮು-ಕಾಶ್ಮೀರ ಜನತೆಗೆ ಖರ್ಗೆ ಒತ್ತಾಯ

ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಮೊದಲ ಬಾರಿಗೆ, ಕೇಂದ್ರಾಡಳಿತ ಪ್ರದೇಶದ ಏಳು ಜಿಲ್ಲೆಗಳಲ್ಲಿ ಹರಡಿರುವ 24 ಕ್ಷೇತ್ರಗಳು ಬಿಗಿಯಾದ ಭದ್ರತಾ ವ್ಯವಸ್ಥೆಗಳ ನಡುವೆ 1 ನೇ ಹಂತದಲ್ಲಿ ಮತದಾನ ನಡೆದಿದೆ.

ಜಮ್ಮು-ಕಾಶ್ಮೀರ ಚುನಾವಣೆ: ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಕರೆ
ದೇಶ

ಜಮ್ಮು-ಕಾಶ್ಮೀರ ಚುನಾವಣೆ: ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಕರೆ

ಇಂದು ಮತದಾನಕ್ಕೆ ಹೋಗುವ ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಮತ್ತು ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸಲು ನಾನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಮಾನಸಿಕವಾಗಿ ಕುಗ್ಗಿದ್ದಾರೆ, ಇನ್ನು ಕೆಲ ದಿನಗಳಲ್ಲಿ ಅವರ ಸರ್ಕಾರವನ್ನು ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ
ದೇಶ

ಪ್ರಧಾನಿ ಮೋದಿ ಮಾನಸಿಕವಾಗಿ ಕುಗ್ಗಿದ್ದಾರೆ, ಇನ್ನು ಕೆಲ ದಿನಗಳಲ್ಲಿ ಅವರ ಸರ್ಕಾರವನ್ನು ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ

ಜಮ್ಮು ಮತ್ತು ಕಾಶ್ಮೀರದ ಬನಿಹಾಲ್ ವಿಧಾನಸಭಾ ಕ್ಷೇತ್ರದ ಸಂಗಲ್ದನ್‌ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಅವರ ಕಾರ್ಪೊರೇಟ್ ವಲಯದ ಸ್ನೇಹಿತರಿಂದ ನಡೆಯುತ್ತಿದೆ ಎಂದು ಟೀಕಿಸಿದರು.