ದೇಶತಿಹಾರ್ ಜೈಲಿಗೆ ಪಾಕ್ ಉಗ್ರರ ಸ್ಥಳಾಂತರ ಕೋರಿ ಜಮ್ಮು-ಕಾಶ್ಮೀರ ಸರ್ಕಾರದಿಂದ ಸುಪ್ರೀಂಗೆ ಅರ್ಜಿ
ಸ್ಥಳೀಯ ಖೈದಿಗಳಿಗೆ ಬ್ರೈನ್ ವಾಶ್ ಮಾಡುತ್ತಿರುವ ಆರೋಪದ ಮೇರೆಗೆ ಪಾಕಿಸ್ತಾನ ಏಳು ಉಗ್ರರನ್ನು ಜಮ್ಮುವಿನ ಜೈಲಿನಿಂದ ತಿಹಾರ್ ಜೈಲಿಗೆ ಸ್ಥಳಾಂತರಿಸಬೇಕೆಂದು ಕೋರಿ ಜಮ್ಮು ಮತ್ತು ಕಾಶ್ಮೀರ ಆಡಳಿತ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.