Jammu-Kashmir Governor

ಅಧಿರ್ ರಂಜನ್ ಚೌದರಿಯಿಂದ ಕಾಂಗ್ರೆಸ್ ಪಕ್ಷದ ಸಮಾಧಿ- ಸತ್ಯಪಾಲ್ ಮಲ್ಲಿಕ್
ಕಾಂಗ್ರೆಸ್ ಪಕ್ಷದ ಲೋಕಸಭೆಯಲ್ಲಿನ ನಾಯಕ ಅಧಿರ್ ರಂಜನ್ ಚೌದರಿ ಸಂಸತ್ತಿನಲ್ಲಿ ಜಮ್ಮು-ಕಾಶ್ಮೀರಕ್ಕೆ ಕುರಿತಾದ ಹೇಳಿಕೆಯೊಂದಿಗೆ ಆ ಪಕ್ಷವನ್ನು ಸಮಾಧಿ ಮಾಡಿದ್ದಾರೆ ಎಂದು ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ವಾಗ್ದಾಳಿ ನಡೆಸಿದ್ದಾರೆ.

ಪಾಕಿಸ್ತಾನದ ವಿರುದ್ಧ ಜಮ್ಮು-ಕಾಶ್ಮೀರ ರಾಜ್ಯಪಾಲ ವಾಗ್ದಾಳಿ
ನಮ್ಮ ನೆರೆಯ ರಾಷ್ಟ್ರ ಪಾಕಿಸ್ತಾನ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿದೆ ಎಂದು ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲೀಕ್ ಆರೋಪಿಸಿದ್ದಾರೆ.

