ದೇಶಭಾರೀ ಮಳೆಯಿಂದ ಜಮ್ಮುವಿನಲ್ಲಿ ಭೂ ಕುಸಿತ, ಜಮ್ಮು- ಕಾಶ್ಮೀರ ರಾಷ್ಟ್ರೀಯ ಹೆದ್ದಾರಿ ಬಂದ್
ಕೇಂದ್ರಾಡಳಿತ ಪ್ರದೇಶ ಜಮ್ಮುವಿನ ವಿವಿಧೆಡೆ ಶನಿವಾರ ಇಡೀ ರಾತ್ರಿ ಭಾರೀ ಮಳೆಯಾಗಿದ್ದು, ಅನೇಕ ಕಡೆಗಳಲ್ಲಿ ಭೂಕುಸಿತವಾಗಿದೆ. ಇದರಿಂದಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.