ದೇಶಜಮ್ಮು-ಕಾಶ್ಮೀರ ವಿವಾದ: ವಿಶ್ವಸಂಸ್ಥೆ ಮಧ್ಯಪ್ರವೇಶಕ್ಕೆ ಪಾಕ್ ಮಾಡಿದ ಪ್ರಯತ್ನಗಳು ಫಲ ನೀಡಲಿಲ್ಲ- ಟಿ.ಎಸ್.ತಿರುಮೂರ್ತಿ
ಜಮ್ಮು ಮತ್ತು ಕಾಶ್ಮೀರ ವಿವಾದದಲ್ಲಿ ವಿಶ್ವಸಂಸ್ಥೆಯ ಮಧ್ಯಪ್ರವೇಶಕ್ಕೆ ಪಾಕಿಸ್ತಾನ ಮಾಡಿದ ಪ್ರಯತ್ನಗಳು ಫಲ ನೀಡಲಿಲ್ಲ. ಪ್ರತಿಯೊಂದು ತಿರುವಿನಲ್ಲಿ ಭಾರತ ಬಲವಾಗಿ ನಿರಾಕರಿಸಿದೆ ಎಂದು ವಿಶ್ವಸಂಸ್ಥೆಯಲ್ಲಿ ಶಾಶ್ವತ ಪ್ರತಿನಿಧಿ ಟಿಎಸ್ ತಿರುಮೂರ್ತಿ ಹೇಳಿದ್ದಾರೆ.