Jammu

ವಾರಣಾಸಿ, ಜಮ್ಮು ಮತ್ತು ಮುಂಬಯಿಯಲ್ಲಿ ವೆಂಕಟೇಶ್ವರ ದೇವಾಲಯ ಸ್ಥಾಪನೆ: ಟಿಟಿಡಿ
ಮುಂಬೈನ ಬಾಂದ್ರಾ, ಜಮ್ಮು ಮತ್ತು ವಾರಣಾಸಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಮತ್ತು ಮಾಹಿತಿ ಕೇಂದ್ರ ಸ್ಥಾಪಿಸಲು ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮೆಹಬೂಬಾ ಮುಫ್ತಿ, ಅಬ್ದುಲ್ಲಾ ಬಿಡುಗಡೆ ಯಾವಾಗ?: ಉತ್ತರಿಸಲು ನಿರಾಕರಿಸಿದ ಸರ್ಕಾರ!
ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ನಾಯಕರನ್ನು ಗೃಹ ಬಂಧನದಿಂದ ಮುಕ್ತಗೊಳಿಸುವುದರ ಬಗ್ಗೆ ಗಡುವಿನ ಬಗ್ಗೆ ಮಾಹಿತಿ ಹಂಚಿಕೊಳ್ಳುವುದಕ್ಕೆ ಕೇಂದ್ರ ಗೃಹ ಸಚಿವಾಲಯ ನಿರಾಕರಿಸಿದೆ.

ಇಂದಿನಿಂದ ಜಮ್ಮು-ಕಾಶ್ಮೀರ ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶ: ಲೆ.ಗವರ್ನರ್ ಗಳು ಅಧಿಕಾರ ಸ್ವೀಕಾರ
ಇನ್ನು ಮುಂದೆ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಇಲ್ಲ. ನಿನ್ನೆ ಮಧ್ಯರಾತ್ರಿಗೆ ಅದು ಮುಕ್ತಾಯವಾಗಿದ್ದು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಬದಲಾಗಿದೆ.

ಜಮ್ಮು-ಕಾಶ್ಮೀರ: ಗಡಿ ಭಾಗದಲ್ಲಿ ಪಾಕಿಸ್ತಾನ ಪಡೆಯಿಂದ ಗುಂಡಿನ ದಾಳಿ, ನಾಗರಿಕ ಸಾವು, ಏಳು ಮಂದಿಗೆ ಗಾಯ
ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚ್ಚಿಲ್ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನಾಪಡೆ ಗುಂಡಿನ ದಾಳಿ ಆರಂಭಿಸಿದ್ದು ಓರ್ವ ನಾಗರಿಕ ಮೃತಪಟ್ಟು ಉಳಿದ ಐವರು ಗಾಯಗೊಂಡಿದ್ದಾರೆ.

ಜಮ್ಮು-ಕಾಶ್ಮೀರ: ಪೊಂಚ್ ಬಳಿ ಪಾಕ್ ಶೆಲ್ಲಿಂಗ್ ದಾಳಿ, ಇಬ್ಬರು ನಾಗರಿಕರಿಗೆ ಗಾಯ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪೊಂಚ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ ಪಾಕಿಸ್ತಾನ ಸೇನೆಯಿಂದ ಇಂದು ಭಾರೀ ಶೆಲ್ಲಿಂಗ್ ದಾಳಿ ನಡೆಸಲಾಗಿದ್ದು, ಇಬ್ಬರು ನಾಗರಿಕರು ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ನವರಾತ್ರಿ ವಿಶೇಷ: ದಾಖಲೆ ಪ್ರಮಾಣದ ಭಕ್ತರಿಂದ ಮಾತಾ ವೈಷ್ಣೋದೇವಿ ದರ್ಶನ
ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಕಣಿವೆ ರಾಜ್ಯ ಜಮ್ಮುವಿನಲ್ಲಿರುವ ಖ್ಯಾತ ಧಾರ್ಮಿಕ ಕ್ಷೇತ್ರ ವೈಷ್ಣೋದೇವಿ ದೇಗುಲಕ್ಕೆ ಈ ಬಾರಿ ದಾಖಲೆ ಪ್ರಮಾಣದ ಭಕ್ತರು ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.

ನಾಳೆ ಫಾರೂಕ್ ಅಬ್ದುಲ್ಲಾ ಭೇಟಿಗೆ ನ್ಯಾಷನಲ್ ಕಾನ್ಫರೆನ್ಸ್ ನಿಯೋಗಕ್ಕೆ ಅನುಮತಿ
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಗೃಹ ಬಂಧನದಲ್ಲಿರುವ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹಾಗೂ ಉಪಾಧ್ಯಕ್ಷ ಓಮರ್ ಅಬ್ದುಲ್ಲಾ ಅವರನ್ನು ಭಾನುವಾರ ಭೇಟಿಯಾಗಲು ಜಮ್ಮು ಮತ್ತು ಕಾಶ್ಮೀರ ಆಡಳಿತ ಪಕ್ಷದ ನಿಯೋಗಕ್ಕೆ ಅನುಮತಿ ನೀಡಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ಎಫೆಕ್ಟ್: ಜಮ್ಮು ರಾಜಕೀಯ ನಾಯಕರ ಬಿಡುಗಡೆ, ಕಾಶ್ಮೀರಿ ನಾಯಕರಿಗಿಲ್ಲ ಬಿಡುಗಡೆ ಭಾಗ್ಯ
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಬಂಧನಕ್ಕೊಳಗಾಗಿದ್ದ ಜಮ್ಮುವಿನ ಹಲವು ರಾಜಕೀಯ ನಾಯಕರಿಗೆ ಕೊನೆಗೂ ಎರಡು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ.....

ಪಿಒಕೆಯಲ್ಲಿ ಅಕ್ರಮವಾಗಿ ಚೀನಾ-ಪಾಕಿಸ್ತಾನ ಕಾರಿಡಾರ್ ನಿರ್ಮಾಣ: ವಿಶ್ವಸಂಸ್ಥೆಯಲ್ಲಿ ಭಾರತ ತೀವ್ರ ಖಂಡನೆ
ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾಷಣದ ವೇಳೆ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಜಮ್ಮು-ಕಾಶ್ಮೀರ ಮತ್ತು ಲಡಾಕ್ ವಿಷಯಗಳನ್ನು ಪ್ರಸ್ತಾಪಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

