Jammu

ಜಮ್ಮು: ಪಾಕಿಸ್ತಾನದ ರೇಂಜರ್‌ಗಳಿಂದ ಅಪ್ರಚೋದಿತ ಗುಂಡಿನ ದಾಳಿ, ಇಬ್ಬರು ಬಿಎಸ್‌ಎಫ್ ಸಿಬ್ಬಂದಿಗೆ ಗಾಯ
ಜಮ್ಮುವಿನ ಅಂತರರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ನಿಯೋಜನೆಗೊಂಡಿರುವ ಗಡಿ ಭದ್ರತಾ ಪಡೆಯ ಮೇಲೆ ಪಾಕಿಸ್ತಾನದ ರೇಂಜರ್‌ಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಬಿಎಸ್‌ಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಉಗ್ರರ ವಿರುದ್ಧ ಕೊನೆಯವರೆಗೂ ಹೋರಾಡಿ ಯೋಧ ಹುತಾತ್ಮ: ಮೂರು ತಲೆಮಾರುಗಳಿಂದಲೂ ಭಾರತೀಯ ಸೇನೆಯಲ್ಲಿ ಸೇವೆ!
ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಬುಧವಾರ ಭಾರತೀಯ ಸೇನೆಯ ಮೂವರು ಹಿರಿಯ ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಇದರಲ್ಲಿ ಕರ್ನಲ್ ಮನ್ಪ್ರೀತ್ ಸಿಂಗ್ ಕೂಡ ಒಬ್ಬರಾಗಿದ್ದಾರೆ,

ಪ್ರತಿಕೂಲ ಹವಾಮಾನ: ಪಾಕ್ ವಾಯು ಪ್ರದೇಶ ಪ್ರವೇಶಿಸಿದ ಇಂಡಿಗೋ ವಿಮಾನ
ಪ್ರತಿಕೂಲ ಹವಾಮಾನದಿಂದಾಗಿ ಶ್ರೀನಗರ-ಜಮ್ಮು ಇಂಡಿಗೋ ವಿಮಾನ ಭಾನುವಾರ ಪಾಕಿಸ್ತಾನದ ವಾಯು ಪ್ರದೇಶವನ್ನು ಪ್ರವೇಶಿಸಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಜಮ್ಮುವಿನ ಸಾಂಬಾ ಪ್ರದೇಶದಲ್ಲಿ ಪಾಕಿಸ್ತಾನದ ಒಳನುಸುಳುಕೋರನ ಗುಂಡಿಕ್ಕಿ ಹತ್ಯೆಗೈದ ಬಿಎಸ್ಎಫ್
ಪಾಕಿಸ್ತಾನದ ಒಳನುಸುಳುಕೋರನನ್ನು ಗುರುವಾರ ನಸುಕಿನ ಜಾವ ಬಿಎಸ್ ಎಫ್ ಯೋಧರು ಹೊಡೆದುರುಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಸೇತುವೆ ಮೇಲಿಂದ ಕಂದರಕ್ಕೆ ಬಿದ್ದ ಬಸ್, 10 ಪ್ರಯಾಣಿಕರು ದುರ್ಮರಣ
ಸೇತುವೆ ಮೇಲಿಂದ ಆಳವಾದ ಕಂದರಕ್ಕೆ ಖಾಸಗಿ ಬಸ್ ಬಿದ್ದ ಪರಿಣಾಮ 10 ಪ್ರಯಾಣಿಕರು ದುರ್ಮರಣ ಹೊಂದಿರುವ ಘಟನೆ ಕೇಂದ್ರಾಡಳಿತ ಪ್ರದೇಶ ಜಮ್ಮುವಿನ ಬಳಿ ಇಂದು ಮುಂಜಾನೆ ನಡೆದಿದೆ.

ಜಮ್ಮು: 'ಕೇರಳ ಸ್ಟೋರಿ' ವಿಚಾರವಾಗಿ ಎರಡು ಗುಂಪಿನ ನಡುವೆ ಘರ್ಷಣೆ, ಐವರು ವಿದ್ಯಾರ್ಥಿಗಳಿಗೆ ಗಾಯ
ಕೇಂದ್ರಾಡಳಿತ ಪ್ರದೇಶ ಜಮ್ಮುವಿನಲ್ಲಿ 'ದಿ ಕೇರಳ ಸ್ಟೋರಿ' ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಇದೇ ಮೊದಲು, ಜಮ್ಮುವಿನಲ್ಲಿ ರಾತ್ರಿ ಪಾಳಿಯಲ್ಲಿ ಮಹಿಳಾ ಪೊಲೀಸರ ನಿಯೋಜನೆ!
ಮಹಿಳೆಯರ ಸುರಕ್ಷತೆ ಖಾತ್ರಿ ಮತ್ತು ಮಹಿಳಾ ಡ್ರಗ್ ಪೆಡ್ಲರ್‌ಗಳ ಮೇಲೆ ನಿಗಾ ಇಡುವ ಉದ್ದೇಶದಿಂದ ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ರಾತ್ರಿ ಸಮಯದಲ್ಲಿ ಜಮ್ಮು ನಗರದ ವಿವಿಧ ಪ್ರಮುಖ ಚೆಕ್‌ಪೋಸ್ಟ್‌ಗಳಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಿಂದ ಸ್ಥಳಾಂತರಗೊಂಡು 108 ದೇಶಗಳಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರ ಒಗ್ಗೂಡಿಸುವ ಕಾರ್ಯದಲ್ಲಿ ರೇಡಿಯೋ ಶಾರದಾ!
ಜಮ್ಮು ಮೂಲದ ಸಮುದಾಯ ರೇಡಿಯೋ ಸ್ಟೇಷನ್, 'ರೇಡಿಯೋ ಶಾರದಾ' ಸ್ಥಳಾಂತರಗೊಂಡ ಕಾಶ್ಮೀರಿ ಪಂಡಿತರನ್ನು ಅವರ ಬೇರುಗಳು ಮತ್ತು ಸಂಸ್ಕೃತಿಗೆ ಸಂಪರ್ಕಿಸುವ ಕೊಂಡಿಯಾಗಿದೆ.

ಕಾಶ್ಮೀರಿ ಪಂಡಿತರ ನಿಯೋಗದಿಂದ ರಾಹುಲ್ ಗಾಂಧಿ ಭೇಟಿ; ತಾವು ವಾಸಿಸುವ ಜಾಗ್ತಿ ನಗರಕ್ಕೆ ಭೇಟಿ ನೀಡುವಂತೆ ಮನವಿ
ಕಾಶ್ಮೀರಿ ಪಂಡಿತರ ನಿಯೋಗವು ಸೋಮವಾರ ಸಾಂಬಾ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿತು ಮತ್ತು ಭಯೋತ್ಪಾದಕರ 'ಉದ್ದೇಶಿತ ಹತ್ಯೆಗಳು' ಮತ್ತು ಪ್ರಧಾನ ಮಂತ್ರಿಯ ಪ್ಯಾಕೇಜ್ ಅಡಿಯಲ್ಲಿ ಕೆಲಸ ಮಾಡುವವರ ಪ್ರತಿಭಟನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಅವರಿಗೆ ವಿವರಿಸಿದರು.

