Jammu

ಜಮ್ಮುವಿನಲ್ಲಿ ಅವಳಿ ಸ್ಫೋಟ; 9 ಮಂದಿಗೆ ಗಾಯ
ದೇಶ

ಜಮ್ಮುವಿನಲ್ಲಿ ಅವಳಿ ಸ್ಫೋಟ; 9 ಮಂದಿಗೆ ಗಾಯ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಜಮ್ಮು ತಲುಪಲು ಕೇವಲ ಎರಡು ದಿನ ಬಾಕಿಯಿರುವಂತೆಯೇ, ಶನಿವಾರ ನಗರದ ಹೊರವಲಯದಲ್ಲಿರುವ ಜನನಿಬಿಡ ಪ್ರದೇಶದಲ್ಲಿ ಅವಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತ್ ಜೋಡೋಗೆ ಶಿವಸೇನೆ ಬೆಂಬಲ; ಯಾತ್ರೆಯಲ್ಲಿ ಜಮ್ಮು-ಕಾಶ್ಮೀರದ ಶಿವಸೇನೆ ಭಾಗಿ
ದೇಶ

ಭಾರತ್ ಜೋಡೋಗೆ ಶಿವಸೇನೆ ಬೆಂಬಲ; ಯಾತ್ರೆಯಲ್ಲಿ ಜಮ್ಮು-ಕಾಶ್ಮೀರದ ಶಿವಸೇನೆ ಭಾಗಿ

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ಶಿವಸೇನೆ ಬೆಂಬಲ ಘೋಷಿಸಿದ್ದು, ಮುಂದಿನ ವಾರ ಜಮ್ಮು-ಕಾಶ್ಮೀರದಲ್ಲಿ ನಡೆಯಲಿರುವ ಯಾತ್ರೆಯಲ್ಲಿ ಅಲ್ಲಿನ ಸ್ಥಳೀಯ ನಾಯಕರು ಭಾಗಿಯಾಗಲಿದ್ದಾರೆ ಎಂದು ಪಕ್ಷ ಘೋಷಿಸಿದೆ.

ಜಮ್ಮುವಿನಲ್ಲಿ ಎನ್ಕೌಂಟರ್: ನಾಲ್ವರು ಉಗ್ರರ ಸದೆಬಡಿದ ಸೇನಾಪಡೆ
ದೇಶ

ಜಮ್ಮುವಿನಲ್ಲಿ ಎನ್ಕೌಂಟರ್: ನಾಲ್ವರು ಉಗ್ರರ ಸದೆಬಡಿದ ಸೇನಾಪಡೆ

ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಬುಧವಾರ ಎನ್ಕೌಂಟರ್ ನಡೆಸಿದ್ದು, ನಾಲ್ವರು ಉಗ್ರರನ್ನು ಹತ್ಯೆ  ಮಾಡಿದೆ ಎಂದು ತಿಳಿದುಬಂದಿದೆ.

ಇಬ್ಬರು ಉಗ್ರರು ಅಡಗಿರುವ ಶಂಕೆ: ಜಮ್ಮುವಿನಲ್ಲಿ ಎನ್ಕೌಂಟರ್ ಆರಂಭ
ದೇಶ

ಇಬ್ಬರು ಉಗ್ರರು ಅಡಗಿರುವ ಶಂಕೆ: ಜಮ್ಮುವಿನಲ್ಲಿ ಎನ್ಕೌಂಟರ್ ಆರಂಭ

ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ಆರಂಭವಾಗಿದೆ. ಇಬ್ಬರು ಉಗ್ರರು ಅಡಗಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಜಮ್ಮು ಮತ್ತು ರಜೌರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ತಾತ್ಕಾಲಿಕ ಸ್ಥಗಿತ
ದೇಶ

ಜಮ್ಮು ಮತ್ತು ರಜೌರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ತಾತ್ಕಾಲಿಕ ಸ್ಥಗಿತ

ಜಮ್ಮು ಮತ್ತು ಕಾಶ್ಮೀರದ ಜಮ್ಮು ಹಾಗೂ ರಜೌರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಮಂಗಳವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಕಾಶ್ಮೀರ: ಬಾಲಿವುಡ್ ನಟ ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ; ಎಫ್ ಐಆರ್ ದಾಖಲು
ಬಾಲಿವುಡ್

ಕಾಶ್ಮೀರ: ಬಾಲಿವುಡ್ ನಟ ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ; ಎಫ್ ಐಆರ್ ದಾಖಲು

ನಟ ಇಮ್ರಾನ್ ಹಶ್ಮಿ ಇತ್ತೀಚೆಗೆ ತಮ್ಮ ಮುಂಬರುವ ಚಿತ್ರ ಗ್ರೌಂಡ್ ಜೀರೋ ಚಿತ್ರೀಕರಣಕ್ಕಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದಾರೆ. ಇಲ್ಲಿ ನಟನ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.

ಶಿವತಾಂಡವ ನೃತ್ಯ ಪ್ರದರ್ಶನ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದು ಕಲಾವಿದ ಸಾವು! ವಿಡಿಯೋ ವೈರಲ್
ದೇಶ

ಶಿವತಾಂಡವ ನೃತ್ಯ ಪ್ರದರ್ಶನ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದು ಕಲಾವಿದ ಸಾವು! ವಿಡಿಯೋ ವೈರಲ್

ಶಿವ ತಾಂಡವ ನೃತ್ಯ ಪ್ರದರ್ಶನ ವೇಳೆ ಪಾರ್ವತಿ ಪಾತ್ರದಾರಿ ಕಲಾವಿದ ವೇದಿಕೆ ಮೇಲೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಮ್ಮು ನಗರದ ಹೊರವಲಯದಲ್ಲಿ ನಡೆದಿದೆ. ಅವರ ಕೊನೆಯ ಕ್ಷಣಗಳ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಭಾರೀ ಮಳೆಯಿಂದ ಜಮ್ಮುವಿನಲ್ಲಿ ಭೂ ಕುಸಿತ, ಜಮ್ಮು- ಕಾಶ್ಮೀರ ರಾಷ್ಟ್ರೀಯ ಹೆದ್ದಾರಿ ಬಂದ್
ದೇಶ

ಭಾರೀ ಮಳೆಯಿಂದ ಜಮ್ಮುವಿನಲ್ಲಿ ಭೂ ಕುಸಿತ, ಜಮ್ಮು- ಕಾಶ್ಮೀರ ರಾಷ್ಟ್ರೀಯ ಹೆದ್ದಾರಿ ಬಂದ್

ಕೇಂದ್ರಾಡಳಿತ ಪ್ರದೇಶ ಜಮ್ಮುವಿನ ವಿವಿಧೆಡೆ ಶನಿವಾರ ಇಡೀ ರಾತ್ರಿ ಭಾರೀ ಮಳೆಯಾಗಿದ್ದು, ಅನೇಕ ಕಡೆಗಳಲ್ಲಿ ಭೂಕುಸಿತವಾಗಿದೆ. ಇದರಿಂದಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗುಲಾಂ ನಬಿ ಆಜಾದ್ ನಾಳೆ ಹೊಸ ಪಕ್ಷ ಘೋಷಣೆ ಸಾಧ್ಯತೆ
ದೇಶ

ಗುಲಾಂ ನಬಿ ಆಜಾದ್ ನಾಳೆ ಹೊಸ ಪಕ್ಷ ಘೋಷಣೆ ಸಾಧ್ಯತೆ

ಇತ್ತೀಚಿಗೆ ಕಾಂಗ್ರೆಸ್ ಜೊತೆಗಿನ ಐದು ದಶಕಗಳ ಧೀರ್ಘ ಸಂಬಂಧವನ್ನು ಕಡಿದುಕೊಂಡ ಗುಲಾಂ ನಬಿ ಆಜಾದ್, ನಾಳೆ ಜಮ್ಮುಯಿಂದ ಹೊಸ ರಾಜಕೀಯ ಪಕ್ಷವನ್ನು ಘೋಷಿಸುವ ಸಾಧ್ಯತೆಯಿದೆ.