ದೇಶಗುಜರಾತ್ ಚುನಾವಣೆ: ಜಾಮ್ ನಗರ ಉತ್ತರ ಕ್ಷೇತ್ರದಿಂದ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರಿವಾಬ ಅಖಾಡಕ್ಕೆ!
ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಪ್ರಕಟವಾಗಿದ್ದು, ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಜಾಮ್ ನಗರ ಉತ್ತರ ಕ್ಷೇತ್ರದಿಂದ ಅಖಾಡಕ್ಕಿಳಿಯಲು ಬಿಜೆಪಿ ಟಿಕೆಟ್ ಸಿಕ್ಕಿದೆ.