ದೇಶಆಪರೇಷನ್ ನಡೆಯುತ್ತಿದ್ದಾಗಲೇ ವಿದ್ಯುತ್ ಕಡಿತ; ಮೊಬೈಲ್ ಟಾರ್ಚ್ ಬೆಳಕಲ್ಲೇ ಗರ್ಭಿಣಿಯರಿಗೆ ಶಸ್ತ್ರಚಿಕಿತ್ಸೆ! ಬಿಹಾರ ಆಸ್ಪತ್ರೆ ಅವ್ಯವಸ್ಥೆ!
ಮೂಲಗಳ ಪ್ರಕಾರ ಪೂಜಾ ಕುಮಾರಿ ಮತ್ತು ಅಂಜನಿ ಕುಮಾರಿ ಎಂಬ ಇಬ್ಬರು ಗರ್ಭಿಣಿಯರನ್ನು ಹೆರಿಗೆ ವಾರ್ಡ್ನಿಂದ ಆಪರೇಷನ್ ಥಿಯೇಟರ್ಗೆ ಸ್ಥಳಾಂತರಿಸಲಾಗಿತ್ತು.