ರಾಜಕೀಯರಾಜ್ಯದ ಸರಣಿ ಚುನಾವಣೆಗಳಿಗೆ ಬಿಜೆಪಿ ತಂತ್ರ: 'ಜನಾಶೀರ್ವಾದ ಯಾತ್ರೆ'ಯಿಂದ ಹೊಸ ಬ್ರಾಂಡ್ ಅಂಬಾಸಿಡರ್ ಗಳ ಸೃಷ್ಟಿ!
ಬಿಜೆಪಿ ಜನಾಶೀರ್ವಾದ ಯಾತ್ರೆಯನ್ನು ಉತ್ತಮವಾಗಿ ಬಳಸಿಕೊಳ್ಳುತ್ತಿದೆ, ರಾಜ್ಯದ ನಾಲ್ವರು ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮೂಲಕ ಮುಂದಿನ ಪೀಳಿಗೆಯ ನಾಯಕರನ್ನು ಸಿದ್ದಪಡಿಸುತ್ತಿದೆ.