ರಾಜ್ಯಎಲ್ಲಾ ವಾರ್ಡ್ ಗಳಲ್ಲಿ ಜನೌಷಧಿ ಕೇಂದ್ರ ಸ್ಥಾಪನೆಗೆ ಬಿಬಿಎಂಪಿಗೆ ಡಾ. ಸಿ.ಎನ್. ಅಶ್ವತ್ ನಾರಾಯಣ ನಿರ್ದೇಶನ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್ ಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಜನೌಷಧಿ ಕೇಂದ್ರಗಳ ಸ್ಥಾಪನೆ ಹಾಗೂ ಅವುಗಳು 24 ಗಂಟೆಯೂ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಬಿಬಿಎಂಪಿ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ ನಿರ್ದೇಶನ ನೀಡಿದ್ದಾರೆ.