ರಾಜ್ಯಶೀಘ್ರ ಜನೌಷಧಿ ಮಳಿಗೆಯಲ್ಲಿ ಆಯುರ್ವೇದಿಕ್ ಔಷಧ: ಕೇಂದ್ರ ಸಚಿವ ಸದಾನಂದಗೌಡ
ಜನೌಷಧ ಕೇಂದ್ರಗಳಲ್ಲಿ ಬ್ರಾಂಡೆಡ್ ಔಷಧ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಕಡಿಮೆ ದರದಲ್ಲಿ ಆಯುರ್ವೇದಿಕ್ ಔಷಧ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ರಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.