ರಾಜ್ಯಜನೌಷಧಿಯಿಂದ ರಾಜ್ಯದ ಜನರಿಗೆ ಈ ವರ್ಷ 500 ಕೋಟಿ ರೂ. ಲಾಭ: ಡಿ.ವಿ. ಸದಾನಂದಗೌಡ
ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆಯಿಂದಾಗಿ ಕರ್ನಾಟಕ ರಾಜ್ಯವೊಂದರಲ್ಲೇ ಜನರಿಗೆ ಈ ವರ್ಷ ಕನಿಷ್ಠವೆಂದರೂ 500 ಕೋಟಿ ರೂಪಾಯಿ ಉಳಿತಾಯವಾಗುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸದಾನಂದ ಗೌಡ ಅವರು ಹೇಳಿದ್ದಾರೆ.