Jan Dhan Scheme

ಪ್ರಧಾನ ಮಂತ್ರಿ ಜನಧನ ಯೋಜನೆಗೆ 7 ವರ್ಷ: ಭಾರತದ ಅಭಿವೃದ್ಧಿ ಪಥವನ್ನೇ ಬದಲಿಸಿದ ಯೋಜನೆ ಎಂದ ಮೋದಿ
ಪ್ರಧಾನ ಮಂತ್ರಿ ಜನಧನ ಯೋಜನೆಗೆ ಇಂದಿಗೆ 7 ವರ್ಷಗಳು ಪೂರ್ಣಗೊಂಡಿದ್ದು, ಈ ಹಿನ್ನಲೆಯಲ್ಲಿ ತಮ್ಮ ಸರ್ಕಾರದ ಯೋಜನೆಯ ಕುರಿತು ಮಾತನಾಡಿರುವ ಪ್ರಧಾನಿ ಮೋದಿ, ಭಾರತದ ಅಭಿವೃದ್ಧಿ ಪಥವನ್ನೇ ಬದಲಿಸಿದ ಯೋಜನೆ ಹೇಳಿದ್ದಾರೆ.

ಪ್ರಧಾನಮಂತ್ರಿ ಜನ್ ಧನ್ ಯೋಜನೆಯಿಂದ ಮಹತ್ತರ ಬದಲಾವಣೆ- ನರೇಂದ್ರ ಮೋದಿ
ತಮ್ಮ ಸರ್ಕಾರದ ಪ್ರಮುಖ ಕಾರ್ಯಕ್ರಮ ಜನ್ ಧನ್ ಯೋಜನೆ ಅನೇಕ ಬಡತನ ನಿವಾರಣಾ ಉಪಕ್ರಮಗಳಿಗೆ ಅಡಿಪಾಯವಾಗಿ ಕಾರ್ಯನಿರ್ವಹಿಸಿದ್ದು, ಕೋಟ್ಯಂತರ ಜನರಿಗೆ ಇದರಿಂದ ಪ್ರಯೋಜನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜನ್ ಧನ್ ಯೋಜನೆ ಹೊರತಾಗಿಯೂ 19 ಕೋಟಿ ಭಾರತೀಯ ಯುವಕರಿಗೆ ಬ್ಯಾಂಕ್ ಖಾತೆ ಇಲ್ಲ!
ದೇಶದ ಪ್ರತೀಯೊಬ್ಬ ನಾಗರೀಕನೂ ಬ್ಯಾಂಕ್ ಖಾತೆ ಹೊಂದಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನ್ ಧನ್ ಯೋಜನೆ ಜಾರಿಗೆ ತಂದಿದ್ದರೂ, ದೇಶದಲ್ಲಿ ಪ್ರಸ್ತುತ ಸುಮಾರು 19 ಕೋಟಿ ಯುವಕರು ಬ್ಯಾಂಕ್ ಖಾತೆಯನ್ನೇ ಹೊಂದಿಲ್ಲ ಎಂದು ತಿಳಿದುಬಂದಿದೆ.

