ದೇಶBihar Poll: ಮತದಾನಕ್ಕೆ ಕೆಲವೇ ದಿನ ಬಾಕಿ ಇರುವಾಗಲೇ 'ಜನ್ ಸುರಾಜ್' ಪಕ್ಷದ ಬೆಂಬಲಿಗ ನಿಗೂಢ ಸಾವು!
ಮೊಕಮಾ ತಾಲ್ ಪ್ರದೇಶದಲ್ಲಿ ಪ್ರಚಾರದ ವೇಳೆ ಅಭ್ಯರ್ಥಿಯೊಬ್ಬರ ಬೆಂಬಲಿಗರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ಮೃತದೇಹವನ್ನು ಪೊಲೀಸರಿಗೆ ಹಸ್ತಾಂತರಿಸದ ಕಾರಣ ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.