ದೇಶBihar Elections: ಅಧಿಕಾರಕ್ಕೆ ಬಂದ ಒಂದೇ ಗಂಟೆಯಲ್ಲಿ 'ಮದ್ಯ ನಿಷೇಧ' ವಾಪಸ್- Prashant Kishor
ಏಪ್ರಿಲ್ 1, 2016 ರಲ್ಲಿ ಬಿಹಾರದಲ್ಲಿ ಮದ್ಯಪಾನ ನಿಷೇಧ ಜಾರಿಯಾಗಿತ್ತು. ಖ್ಯಾತ ಸಾಮಾಜಿಕ ಹೋರಾಟಗಾರ ಜೈಪ್ರಕಾಶ್ ನಾರಾಯಣ್ ಅವರ ನೇತೃತ್ವದಲ್ಲಿ ನಡೆದ ಮದ್ಯಪಾನ ನಿಷೇಧ ಹೋರಾಟ ಭಾರಿ ಸುದ್ದಿಯಾಗಿತ್ತು.