ರಾಜಕೀಯವೈಮನಸ್ಯವಿಲ್ಲ ಆದರೂ, ಸಿಎಂ ಸಿದ್ದರಾಮಯ್ಯ ಜನಾಶೀರ್ವಾದ ಯಾತ್ರೆಗೆ ಹೋಗಲ್ಲ; ಪರಮೇಶ್ವರ್
ಮುಖ್ಯಮಂತ್ರಿ ಸಿದ್ದರಾಮತ್ತ ಹಾಗೂ ನನ್ನ ನಡುವೆ ಯಾವುದೇ ರೀತಿಯ ವೈಮನಸ್ಯವಿಲ್ಲ. ಆದರೂ, ಸರ್ಕಾರದ ವತಿಯಿಂದ ನಡೆಸಲಾಗುವ ಜನ ಆಶೀರ್ವಾದ ಯಾತ್ರೆಗೆ ಹೋಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್...