ರಾಜ್ಯಹೆಚ್ಚು ಜನರನ್ನು ಸೆಳೆಯುತ್ತಿದೆ ಜನೌಷಧಿ ಕೇಂದ್ರಗಳು: ಬಡ ರೋಗಿಗಳಿಗೆ ಅಗ್ಗದ ದರದಲ್ಲಿ ಔಷಧಿಗಳು
ಕರ್ನಾಟಕದಲ್ಲಿ ಜನೌಷಧಿ ಕೇಂದ್ರಗಳಲ್ಲಿ ಪ್ರತಿನಿತ್ಯ ಸರಾಸರಿ 150ಕ್ಕೂ ಹೆಚ್ಚು ಜನರು ಅಗ್ಗದ ಔಷಧಗಳನ್ನು ಪಡೆಯಲು ಮುಂದೆ ಬರುತ್ತಿದ್ದಾರೆ ಎಂದು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ (PMBJP) ಅಡಿಯಲ್ಲಿ ಕ್ಷೇತ್ರ ಅಧಿಕಾರಿಗಳು ತಿಳಿಸಿದ್ದಾರೆ.