ರಾಜಕೀಯಜನತೆಯಿಂದ ಭಾರೀ ಬೆಂಬಲ: ಜನವರಿವರೆಗೂ ಜನಸಂಕಲ್ಪ ಯಾತ್ರೆ ನಡೆಸಲು ಬಿಜೆಪಿ ನಿರ್ಧಾರ!
ಪಕ್ಷದ ಬಲ ಹೆಚ್ಚಿಸಲು ಜಿಲ್ಲೆ ಹಾಗೂ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಲು ಬಿಜೆಪಿ ಆರಂಭಿಸಿದ್ದ ಜನಸಂಕಲ್ಪ ಯಾತ್ರೆಗೆ ಜನತೆಯಿಂದ ಭಾರೀ ಬೆಂಬಲ ವ್ಯಕ್ತವಾದ ಹಿನ್ನೆಲೆಯಲ್ಲಿ ಪಕ್ಷವು ಇದೀಗ ಜನವರಿವರೆಗೂ ರಾಜ್ಯಾದಾದ್ಯಂತ ಯಾತ್ರೆಯನ್ನು ಮುಂದುವರೆಸಲು ನಿರ್ಧರಿಸಿದೆ.