ರಾಜಕೀಯಪ್ರಧಾನಿ ಮೋದಿ ವಿಚಾರದಲ್ಲಿ ಹಗುರವಾಗಿ ಮಾತನಾಡುವವರಿಗೆ ಜನರಿಂದಲೇ ತಕ್ಕ ಉತ್ತರ: ಬಿಎಸ್ ಯಡಿಯೂರಪ್ಪ
ಕಳೆದ 8 ವರ್ಷದಲ್ಲಿ ಗರಿಷ್ಠ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ನರೇಂದ್ರ ಮೋದಿಜಿ ಅವರ ಬಗ್ಗೆ ಸೋನಿಯಾ ಮತ್ತು ರಾಹುಲ್ ಗಾಂಧಿಯವರು ಹಗುರವಾಗಿ ಮಾತನಾಡುತ್ತಿದ್ದಾರೆ. ಇಂಥ ಹಗುರ ಮಾತನ್ನಾಡಿದ ಕಾಂಗ್ರೆಸ್ ಮುಖಂಡರು ಮತ್ತು ಆ ಪಕ್ಷವನ್ನು ದೇಶದ ಜನರು ಕ್ಷಮಿಸುವುದಿಲ್ಲ.