ರಾಜ್ಯತಮ್ಮ ಅಸ್ತಿತ್ವ ತೋರಿಸಲು ಪ್ರತಿಪಕ್ಷಗಳ ಜನಾಕ್ರೋಶ ಯಾತ್ರೆ: ಡಿ.ಕೆ ಶಿವಕುಮಾರ್ ತಿರುಗೇಟು
ಪ್ರತಿಪಕ್ಷಗಳಿಗೆ ಆಕ್ರೋಶವಾಗಿರಬೇಕು. ಜನರಿಗೆ ಆಕ್ರೋಶವಿಲ್ಲ. ಅವರು ಬೆಲೆ ಏರಿಕೆ ಪ್ರಾರಂಭ ಮಾಡಿದ್ದಕ್ಕೆ ನಾವು ಐದು ಗ್ಯಾರಂಟಿ ಯೋಜನೆ ಜಾರಿಗೆ ತಂದೆವು. ಆಮೂಲಕ ಜನರ ಬದುಕು ನೆಮ್ಮದಿ ತರುವ ಪ್ರಯತ್ನ ಮಾಡಿದ್ದೇವೆ " ಎಂದರು.