ರಾಜ್ಯಅಯೋಧ್ಯೆ ರಾಮ ಮಂದಿರ ವಿವಾದ: ನಮ್ಮ ತಾಳ್ಮೆ ಪರೀಕ್ಷಿಸದಿರಿ- ಕೇಂದ್ರಕ್ಕೆ ಶ್ರೀಗಳ ಎಚ್ಚರಿಕೆ
ಹಿಂದು-ಮುಸ್ಲಿಂ ಮೈತ್ರಿಗೆ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಹೊಸ ಅವಕಾಶ. ಸುಪ್ರೀಂಕೋರ್ಟ್ ನಲ್ಲಿ ಅಥವಾ ಹೊರಗೆ ಸಂಧಾನ ಮೂಲಕವಾದರೂ ಆಗಬಹುದು, ಆದರೆ, ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ...