ರಾಜಕೀಯಗ್ಯಾರಂಟಿ ಮೂಲಕ ಜನರ ಹಾದಿ ತಪ್ಪಿಸಲಾಗಿದೆ, ಯೋಜನೆಗಳು ಹೊರೆಯಾಗಿ ಮಾರ್ಪಟ್ಟಿವೆ: ಕಾಂಗ್ರೆಸ್ ವಿರುದ್ಧ BJP ವಾಗ್ದಾಳಿ
ಬೆಳಗಾವಿಯಲ್ಲಿ ನಡೆದ ಎರಡನೇ ಹಂತದ ಜನಕ್ರೋಶ ಯಾತ್ರೆಯ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.