Janardhan Reddy

'ಇದೇ ಭಯಕ್ಕೆ ನಾಗೇಂದ್ರನಿಗೆ ಪುನಃ ಮಂತ್ರಿಗಿರಿ ಕೊಟ್ಟಿದ್ದಾರೆ': ಜನಾರ್ದನ ರೆಡ್ಡಿ ಸ್ಫೋಟಕ ಹೇಳಿಕೆ!
ವಾಲ್ಮಿಕಿ ಅಭಿವೃದ್ಧಿ ಮಂಡಳಿಯ ಹಗರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಇಂತಹ ಸಂದರ್ಭದಲ್ಲಿ ಕಳಂಕಿತ ವ್ಯಕ್ತಿಗಳಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಈ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದರು.

ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ನಂಟು: ಜನಾರ್ದನ ರೆಡ್ಡಿ ಗಂಭೀರ ಆರೋಪ
ಇಂದು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು, ಗಾಂಜಾ ಪೆಡ್ಲರ್ ಜೊತೆಗೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಇದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಸಾವಿಗೆ ಭರತ್ ರೆಡ್ಡಿಯೇ ಕಾರಣ, ಜನಾರ್ದನ್ ರೆಡ್ಡಿ ಹತ್ಯೆಗೆ ಪ್ಲ್ಯಾನ್: ಆರ್ ಅಶೋಕ್ ಗಂಭೀರ ಆರೋಪ
ಬಳ್ಳಾರಿಯಲ್ಲಿ ಕಾಂಗ್ರೆಸ್ ಗೂಂಡಾಗಳು ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರಾಜ್ಯವನ್ನು ಬೆಚ್ಚಿ ಬೀಳಿಸಿದೆ ಈ ಘಟನೆ.

ಬಳ್ಳಾರಿ ಘರ್ಷಣೆ: ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಮಂದಿ ವಿರುದ್ಧ ಕೇಸು ದಾಖಲು
ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಶಾಸಕ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು ಮೂರನೇ ಆರೋಪಿ, ಮತ್ತು ಬಳ್ಳಾರಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಶ್ರೀನಿವಾಸ್ ಮೋತ್ಕರ್ ನಾಲ್ಕನೇ ಆರೋಪಿ. ಎಫ್ಐಆರ್ನಲ್ಲಿ 11 ಜನರನ್ನು ಹೆಸರಿಸಲಾಗಿದೆ.

ಧರ್ಮಸ್ಥಳ ಕೇಸ್: ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ; ಅಣ್ಣಾಮಲೈ ವಿಚಾರಣೆ ಯಾಕಿಲ್ಲ?
ಈ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರತಿಪಾದಿಸಿದ ಸೆಂಥಿಲ್, ತಮ್ಮ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತ ಎಂದು ಸ್ಪಷ್ಟವಾಗಿ ತಿರಸ್ಕರಿಸಿದರು.

ಜನಾರ್ದನ ರೆಡ್ಡಿ- ಶ್ರೀರಾಮುಲು ಜಂಗಿ ಕುಸ್ತಿ: 'ಕುಚಿಕು' ಗೆಳೆಯರ ನಡುವೆ ಸಂಧಾನಕ್ಕೆ ಬಿಜೆಪಿ 'ರಂಗ ಪ್ರವೇಶ'!
ಒಂದು ಕಾಲದಲ್ಲಿ ಆತ್ಮೀಯರಾಗಿದ್ದ ಇಬ್ಬರು ಹಿರಿಯ ನಾಯಕರು ಕಳೆದ ಕೆಲವು ವರ್ಷಗಳಿಂದ ಪರಸ್ಪರ ದೂರವಾಗಿದ್ದಾರೆ. ಏತನ್ಮಧ್ಯೆ, ಬಳ್ಳಾರಿ ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಆಂತರಿಕ ಜಗಳ ಭುಗಿಲೆದ್ದಿದೆ.

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣ: ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್; ತೆಲಂಗಾಣ ಹೈಕೋರ್ಟ್ ಜಾಮೀನು
ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿರುವ ಕೋರ್ಟ್, ತಲಾ 10 ಲಕ್ಷ ಮೌಲ್ಯದ ಇಬ್ಬರು ಶ್ಯೂರಿಟಿಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದೆ. ಅಲ್ಲದೇ, ಭಾರತ ಬಿಟ್ಟು ಹೋಗಲು ಅನುಮತಿ ಇರುವುದಿಲ್ಲ.

ಜನಾರ್ದನ ರೆಡ್ಡಿಗೆ ಶಿಕ್ಷೆ: ನನ್ನ ಪೋಷಕರ ಆತ್ಮಕ್ಕೆ ಶಾಂತಿ ಸಿಕ್ಕಿದೆ, ದೀರ್ಘಕಾಲದ ಹೋರಾಟಕ್ಕೆ ಸಂದ ಜಯ- ಟಪಾಲ್ ಗಣೇಶ್
ಸುದೀರ್ಘ ಹೋರಾಟದಿಂದ, ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ಕೊನೆಗೂ ನ್ಯಾಯ ಸಿಕ್ಕಿದೆ ಎಂದು ಗಣೇಶ್ ಭಾವುಕವಾಗಿ ಹೇಳಿದ್ದಾರೆ.

ಶ್ರೀರಾಮುಲುಗೆ ಆಹ್ವಾನ ನೀಡಿಲ್ಲ, ರೆಡ್ಡಿ ಬಾಯಿ ಚಪಲಕ್ಕೆ ಮಾತನಾಡುತ್ತಿದ್ದಾನೆ; ಪಕ್ಷ ಒಡೆಯಲು ಯತ್ನಿಸುತ್ತಿದ್ದಾನೆ: ಡಿ.ಕೆ ಶಿವಕುಮಾರ್
ಆತ ಆ ಪಕ್ಷದಲ್ಲಿಯೇ ಇರಲಿಲ್ಲ. ಈಗ ಆ ಪಕ್ಷಕ್ಕೆ ಕಾಲಿಟ್ಟು, ಆ ಮನೆಯನ್ನೇ ಒಡೆಯುವ ಪ್ರಯತ್ನ ಮಾಡುತ್ತಿದ್ದಾನೆ. ನಾನು ಆತನ ಹೆಸರು ಹೇಳಿ ಅವನನ್ನು ಏಕೆ ದೊಡ್ಡ ಮನುಷ್ಯನನ್ನಾಗಿ ಮಾಡಲಿ?

