Janardhan Reddy

ಅಕ್ರಮ ಗಣಿಗಾರಿಕೆ ಪ್ರಕರಣ: ಜನಾರ್ದನ ರೆಡ್ಡಿ  ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ
ರಾಜಕೀಯ

ಅಕ್ರಮ ಗಣಿಗಾರಿಕೆ ಪ್ರಕರಣ: ಜನಾರ್ದನ ರೆಡ್ಡಿ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ ತಮ್ಮ ವಿರುದ್ಧ ಸಂಚು ರೂಪಿಸಿ ಜೈಲಿಗೆ ಕಳುಹಿಸಿದ್ದರು ಎಂಬ ಮಾಜಿ ಸಚಿವ ಜನಾರ್ದನ ರೆಡ್ಡಿ ಆರೋಪದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯಗೆ ಮಾನ ಮರ್ಯಾದೆ ಇಲ್ಲ, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲ್ಲ: ಜನಾರ್ದನ ರೆಡ್ಡಿ
ರಾಜಕೀಯ

ಸಿದ್ದರಾಮಯ್ಯಗೆ ಮಾನ ಮರ್ಯಾದೆ ಇಲ್ಲ, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲ್ಲ: ಜನಾರ್ದನ ರೆಡ್ಡಿ

ಲಿಂಗಾಯತ - ವೀರಶೈವ ಧರ್ಮ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅದನ್ನು ಒಡೆಯುವ ಪ್ರಯತ್ನವನ್ನು ಕಾಂಗ್ರೆಸ್​ ಪಕ್ಷ ಮಾಡಿತು....

ಶಾಸಕರಿಗೆ ಆಮಿಷ ಆರೋಪ; ರೆಡ್ಡಿ ವಿರುದ್ದ ಕಾಂಗ್ರೆಸ್ ದೂರು
ರಾಜ್ಯ

ಶಾಸಕರಿಗೆ ಆಮಿಷ ಆರೋಪ; ರೆಡ್ಡಿ ವಿರುದ್ದ ಕಾಂಗ್ರೆಸ್ ದೂರು

ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಸೆಳೆಯಲು ಆಮಿಷವೊಡ್ಡಿದ ಆರೋಪದ ಮೇಲೆ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿಯವರ ವಿರುದ್ಧ ಕಾಂಗ್ರೆಸ್ ಶನಿವಾರ ದೂರು ದಾಖಲಿಸಿದೆ...

ಜನಾರ್ದನ ರೆಡ್ಡಿ ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡಿದ ಆಡಿಯೋ ಫೇಕ್: ಬಿಜೆಪಿ
ರಾಜಕೀಯ

ಜನಾರ್ದನ ರೆಡ್ಡಿ ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡಿದ ಆಡಿಯೋ ಫೇಕ್: ಬಿಜೆಪಿ

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಕಾಂಗ್ರೆಸ್ ಶಾಸಕರೊಬ್ಬರಿಗೆ ಆಮಿಷ ಒಡ್ಡುತ್ತಿರುವ ಆಡಿಯೋ ನಕಲಿ...

ಅಖಾಡಕ್ಕಿಳಿದ ಜನಾರ್ದನ ರೆಡ್ಡಿ, ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡಿದ ಆಡಿಯೋ ಬಿಡುಗಡೆ ಮಾಡಿದ ಉಗ್ರಪ್ಪ
ರಾಜಕೀಯ

ಅಖಾಡಕ್ಕಿಳಿದ ಜನಾರ್ದನ ರೆಡ್ಡಿ, ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡಿದ ಆಡಿಯೋ ಬಿಡುಗಡೆ ಮಾಡಿದ ಉಗ್ರಪ್ಪ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿಶ್ವಾಸಮತಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶತಾಯಗತಾಯ ನಾಳಿನ...

ಬಿಜೆಪಿ ಗೆದ್ದರೆ ರೆಡ್ಡಿ ಆಪ್ತ ಶ್ರೀರಾಮುಲು ಉಪ ಮುಖ್ಯಮಂತ್ರಿ..?: ಅಮಿತ್ ಶಾ ಹೇಳಿದ್ದೇನು?
ರಾಜಕೀಯ

ಬಿಜೆಪಿ ಗೆದ್ದರೆ ರೆಡ್ಡಿ ಆಪ್ತ ಶ್ರೀರಾಮುಲು ಉಪ ಮುಖ್ಯಮಂತ್ರಿ..?: ಅಮಿತ್ ಶಾ ಹೇಳಿದ್ದೇನು?

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದೇ ಆದರೆ ಜನಾರ್ಧನ ರೆಡ್ಡಿ ಆಪ್ತರೊಬ್ಬರು ಉಪ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅಮಿತ್ ಶಾ ಆಣತಿಯಂತೆ ಪಕ್ಷದ ಪರ ಜನಾರ್ಧನ ರೆಡ್ಡಿ ಪ್ರಚಾರ: ಬಿಎಸ್ ವೈ
ರಾಜಕೀಯ

ಅಮಿತ್ ಶಾ ಆಣತಿಯಂತೆ ಪಕ್ಷದ ಪರ ಜನಾರ್ಧನ ರೆಡ್ಡಿ ಪ್ರಚಾರ: ಬಿಎಸ್ ವೈ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಆಣತಿಯಂತೇ ಜನಾರ್ಧನ ರೆಡ್ಡಿ ಪಕ್ಷದ ಪ್ರಚಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ರೆಡ್ಡಿ ಕ್ಷಮಿಸಿದ ಬಿಎಸ್ ವೈಗೆ ಸಿಎಂ ಸಿದ್ದು ತರಾಟೆ; ರೆಡ್ಡಿ ಬಾಹ್ಯ ಪ್ರಚಾರಕ್ಕೆ ಬಿಜೆಪಿ ಬ್ರೇಕ್!
ರಾಜಕೀಯ

ರೆಡ್ಡಿ ಕ್ಷಮಿಸಿದ ಬಿಎಸ್ ವೈಗೆ ಸಿಎಂ ಸಿದ್ದು ತರಾಟೆ; ರೆಡ್ಡಿ ಬಾಹ್ಯ ಪ್ರಚಾರಕ್ಕೆ ಬಿಜೆಪಿ ಬ್ರೇಕ್!

ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರ ಭರ್ಜರಿ ಪ್ರಚಾರ ನಡೆಸುತ್ತಿರುವ ಮಾಜಿ ಸಚಿವ ಗಣಿ ಧಣಿ ಜನಾರ್ಧನ ರೆಡ್ಡಿ ಅವರನ್ನು ರಾಜ್ಯದ ಹಿತದೃಷ್ಟಿಯಿಂದ ಕ್ಷಮಿಸಿರುವುದಾಗಿ ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿಕೆ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಮಾಜಿ ಸಚಿವ ಜನಾರ್ಧನ ರೆಡ್ಡಿ ಬಿಜೆಪಿಯ ಸ್ಟಾರ್ ಪ್ರಚಾರಕ ಅಲ್ಲ: ಡಾ. ವಾಮನ ಆಚಾರ್ಯ
ರಾಜಕೀಯ

ಮಾಜಿ ಸಚಿವ ಜನಾರ್ಧನ ರೆಡ್ಡಿ ಬಿಜೆಪಿಯ ಸ್ಟಾರ್ ಪ್ರಚಾರಕ ಅಲ್ಲ: ಡಾ. ವಾಮನ ಆಚಾರ್ಯ

ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರು ಎಂದು ನಾವು ಎಲ್ಲಿಯೂ ಕರೆದಿಲ್ಲ ಎಂದು ಬಿಜೆಪಿ ವಕ್ತಾರ ಡಾ. ವಾಮನಾಚಾರ್ಯ ಹೇಳಿದ್ದಾರೆ.