Janardhana Reddy

ಸದಾ ಬಾಯಿಗೆ ಬಂದಂತೆ ಮಾತನಾಡುವ 'ಪ್ರಿಯಾಂಕ್ ಖರ್ಗೆ ಹುಚ್ಚ' ಎಂದ ಶಾಸಕ ಜನಾರ್ದನ ರೆಡ್ಡಿ!
ರಾಜ್ಯ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಏಕಾಏಕಿ ಇವರಿಗೆ ಪ್ರಮುಖ ಜವಾಬ್ದಾರಿ ನೀಡಿದ್ದು, ಆದರೆ ಇವರು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಟೀಕಿಸಿದರು.

ಶಾಲೆಯಲ್ಲಿ 'Yes Sir' ಬದಲು 'ಜೈ ಶ್ರೀರಾಮ್': ಯತ್ನಾಳ್​​ ಹೇಳಿಕೆಗೆ ಜನಾರ್ದನ ರೆಡ್ಡಿ ಬೆಂಬಲ!
ರಾಜಕೀಯ

ಇಂದು ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ದನ ರೆಡ್ಡಿ, ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯನ್ನು ಬೆಂಬಲಿಸುತ್ತೇನೆ. ಈ ವಿಷಯಕ್ಕೆ ನೂರಕ್ಕೆ ನೂರು ನನ್ನ ಬೆಂಬಲ ಇದೆ ಎಂದರು.

ಡಿಕೆಶಿಗೆ ಸಿಎಂ ಆಗಲು ಅವಕಾಶ ಕೊಡಬೇಡಿ, ಇನ್ನೂ ಎರಡೂವರೆ ವರ್ಷ ನೀವೇ ಮುಂದುವರೆಯಿರಿ: ಸಿದ್ದು ಪರ ಜನಾರ್ಧನ ರೆಡ್ಡಿ ಬ್ಯಾಟಿಂಗ್..!

ಬಳ್ಳಾರಿ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​​ ನಡೆದುಕೊಂಡ ರೀತಿ ನೋಡಿದರೆ, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವರಿಗೆ ಅವಕಾಶ ಮಾಡಿ ಕೊಡಬಾರದು. ಮುಖ್ಯಮಂತ್ರಿಯಾಗಿ ನೀವೇ ಎರಡೂವರೆ ವರ್ಷ ಮುಂದುವರಿಯಬೇಕು.

ಬಳ್ಳಾರಿಯಲ್ಲಿ ಮತ್ತೊಂದು ಕೃತ್ಯ: ಜನಾರ್ದನ ರೆಡ್ಡಿ ‘ಮಾಡೆಲ್ ಹೌಸ್‌’ಗೆ ಬೆಂಕಿ; 'ಕೈ' ಶಾಸಕ ಭರತ್ ರೆಡ್ಡಿ ವಿರುದ್ಧ ಆರೋಪ; Video

ಲೇಔಟ್‌ನಲ್ಲಿ ಮನೆಗಳನ್ನು ನಿರ್ಮಿಸುವ ಸಂಬಂಧ ಗ್ರಾಹಕರಿಗೆ ತೋರಿಸಲು ಈ ಮನೆ ನಿರ್ಮಿಸಲಾಗಿತ್ತು.

ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಜನಾರ್ದನ ರೆಡ್ಡಿಗೆ ಸೇರಿದ ಮಾಡೆಲ್‌ ಹೌಸ್‌ಗೆ ಬೆಂಕಿ; ಕಾಂಗ್ರೆಸ್ ಕೃತ್ಯ ಎಂದು ಕಿಡಿ!

ಜನಾರ್ದನ್​​ ರೆಡ್ಡಿ ಒಡೆತನದ ಜಿ ಸ್ಕೈರ್ ಲೇಔಟ್​ನಲ್ಲಿರುವ ಮಾಡೆಲ್​ ಹೌಸ್​ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.

'ಸುಷ್ಮಾ ಸ್ವರಾಜ್ ಪಾದ ಪೂಜೆ ಮಾಡಿ ನೀರು ಕುಡಿದು ರಾಜಕೀಯ ಲಾಭ ಗಿಟ್ಟಿಸಿಕೊಂಡ ರೆಡ್ಡಿ, ಅಮಿತ್ ಶಾ ತುಪಕ್ ಅಂತಾ ಉಗ್ದಿದದ್ದನ್ನು ಮರೆತಂತಿದೆ'

ಜೈಲಲ್ಲಿ ತಟ್ಟೆ, ಲೋಟ, ಚಮಚಗಳನ್ನು ಬಿಟ್ಟು ಬೇರೆ ಜಗತ್ತು ನೋಡದ ಜನಾರ್ದನ ರೆಡ್ಡಿಗೆ ರಾಜಕೀಯ ಜೀವನದಲ್ಲಿ "ಚಮಚಾಗಿರಿ" ಹೊರತುಪಡಿಸಿ ಬೇರೆ ಲೋಕದ ಪರಿಜ್ಞಾನವೇ ಗೊತ್ತಿಲ್ಲ.

News headlines 07-01-2026 | BJP ಕಾರ್ಯಕರ್ತೆ ಬಟ್ಟೆ ಬಿಚ್ಚಿ ಥಳಿಸಿದ ಆರೋಪ: ಹುಬ್ಬಳ್ಳಿ ಪೊಲೀಸ್ ಹೇಳಿದ್ದೇನು?; Ballari: ಮತ್ತೊಬ್ಬ ಅಧಿಕಾರಿ ತಲೆ ದಂಡ; ಗುಂಡಿನ ದಾಳಿ ಪೂರ್ವ ಯೋಜಿತ ಪಿತೂರಿ- ರೆಡ್ಡಿ

ಬಳ್ಳಾರಿ ಗುಂಡಿನ ದಾಳಿ ಪೂರ್ವ ಯೋಜಿತ ಪಿತೂರಿ: ಜನಾರ್ದನ ರೆಡ್ಡಿ ಹೊಸ ವಿಡಿಯೋ ರಿಲೀಸ್

ಕಾಂಗ್ರೆಸ್ ಕಾರ್ಯಕರ್ತ ಮತ್ತು ಭರತ್ ರೆಡ್ಡಿ ಬೆಂಬಲಿಗ ರಾಜಶೇಖರ್ ಅವರನ್ನು ಕಾಂಗ್ರೆಸ್ ನಾಯಕ ಸತೀಶ್ ರೆಡ್ಡಿ ಅವರ ಖಾಸಗಿ ಗನ್‌ಮ್ಯಾನ್ ಹಾರಿಸಿದ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ.

News Headlines 02-01-26 | ಕಂಬಾರರಿಗೆ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ; ಜನಾರ್ಧನ-ಭರತ್ ರೆಡ್ಡಿ ಬೆಂಬಲಿಗರ ಗಲಾಟೆ, ಕಾರ್ಯಕರ್ತ ಸಾವು; ಬಾಲಕಿಗೆ ಕಿರುಕುಳ: youtuber ರವಿಚಂದ್ರ ಬಂಧನ!