Janardhana Reddy

ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಕಾಟೇಜ್ ಗೆ ಬೆಂಕಿ
ಕೊಪ್ಪಳ ಜಿಲ್ಲೆ ಗಂಗಾವತಿ ಶಾಸಕ ಜನಾರ್ದನರೆಡ್ಡಿ ಅವರ ಕಾಟೇಜ್‌ನಲ್ಲಿ ಬುಧವಾರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಜನಾರ್ದನ ರೆಡ್ಡಿ ಆಸ್ತಿ ಜಪ್ತಿ ಮಾಡಿ: ಸಿಬಿಐ ವಿಶೇಷ ಕೋರ್ಟ್ ಆದೇಶ
ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

'ಅವನೊಬ್ಬ ರಣಹೇಡಿ, ನಮ್ಮನ್ನು ಬಳಸಿಕೊಂಡು ಲೂಟಿ ಮಾಡಿದ: ಅವನು ಹೇಳಿದ್ದು ಕೇಳಲಿಲ್ಲ ಅಂದ್ರೆ ಎಲ್ಲರೂ ಡೆಮಾಲಿಷ್'
ಅವನು ನಮ್ಮನ್ನ ಬಳಸಿಕೊಂಡು ಬೇಳೆ ಬೇಯಿಸಿಕೊಂಡ. ಜನಾರ್ದನರೆಡ್ಡಿ ಹಿಂದೆ ಎಲ್ಲರನ್ನೂ ಖರೀದಿ ಮಾಡಿ ಕರುಣಾಕರ ರೆಡ್ಡಿಯನ್ನ ಗೆಲ್ಲಿಸಿದ. ಈ ಬಾರಿ ಕಾಂಗ್ರೆಸ್, ಬಿಜೆಪಿಯಲ್ಲಿ ಇರುವವರನ್ನ ಖರೀದಿ ಮಾಡಿ ಕೆಆರ್‌ಪಿಪಿ ಪರವಾಗಿ ಕೆಲಸ ಮಾಡಿಕೊಂಡ ಎಂದು ಆರೋಪಿಸಿದ್ದಾರೆ.

ಮಾಜಿ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಗೆಲುವು; ಅವರ ಪತ್ನಿ, ಇಬ್ಬರು ಸಹೋದರರಿಗೆ ಸೋಲು
ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕೆಲವು ತಿಂಗಳ ಹಿಂದಷ್ಟೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(ಕೆಆರ್‌ಪಿಪಿ) ಸ್ಥಾಪಿಸಿದ್ದ ಮಾಜಿ ಗಣಿ ಉದ್ಯಮಿ ಮತ್ತು ಮಾಜಿ ಸಚಿವ ಜಿ ಜನಾರ್ದನ ರೆಡ್ಡಿ ಅವರು ಗಂಗಾವತಿ ಕ್ಷೇತ್ರದಲ್ಲಿ ಗೆದ್ದು ಬೀಗಿದ್ದಾರೆ.

ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದೆ, ಕಾಂಗ್ರೆಸ್‌ಗೆ ನನ್ನ ಬೆಂಬಲ: ಗಾಲಿ ಜನಾರ್ದನ ರೆಡ್ಡಿ
‘ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದ್ದು, ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇನೆ’ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದ್ದಾರೆ

ಬಳ್ಳಾರಿ ನಗರಕ್ಕೆ 'ನೋ ಎಂಟ್ರಿ': ಪತ್ನಿ ಅರುಣಾ ಲಕ್ಷ್ಮಿ ಪರ ಜನಾರ್ದನ ರೆಡ್ಡಿ ಡಿಜಿಟಲ್ ಪ್ರಚಾರ
ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿ ಜಿಲ್ಲೆಗೆ ಪ್ರವೇಶಿಸದಂತೆ ನ್ಯಾಯಾಲಯದ ಆದೇಶ ಇರುವ ಕಾರಣ ಮತದಾರರೊಂದಿಗೆ ಸಂಪರ್ಕ ಸಾಧಿಸಲು ಡಿಜಿಟಲ್ ಮಾರ್ಗ ಹಿಡಿದಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ ಜನಾರ್ದನ ರೆಡ್ಡಿ ಪಕ್ಷ ಬಿಜೆಪಿ ಮೇಲೆ ಪರಿಣಾಮ ಬೀರಲ್ಲ: ಶ್ರೀರಾಮುಲು
ತಮ್ಮ ಬಹುಕಾಲದ ಗೆಳೆಯ ಮತ್ತು ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರು ಆರಂಭಿಸಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭವಿಷ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಶುಕ್ರವಾರ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ': ತೀವ್ರ ಕುತೂಹಲ ಕೆರಳಿಸಿದ ಇಬ್ಬರು "ಪ್ರವೇಶ ನಿಷೇಧಿತ" ಅಭ್ಯರ್ಥಿಗಳು
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಇಬ್ಬರು " ಪ್ರವೇಶ ನಿಷೇಧಿತ" ಅಭ್ಯರ್ಥಿಗಳಾದ ವಿನಯ್ ಕುಲಕರ್ಣಿ ಮತ್ತು ಜನಾರ್ದನ ರೆಡ್ಡಿ ಅವರ ಸ್ಪರ್ಧೆ ತೀವ್ರ ಕುತೂಹಲ ಕೆರಳಿಸಿದೆ.

ಅಕ್ರಮ ಗಣಿಗಾರಿಕೆ: ವಿದೇಶಗಳಲ್ಲಿ ಗಾಲಿ ಜನಾರ್ಧನ ರೆಡ್ಡಿ ಹೂಡಿಕೆ, ತನಿಖೆಗೆ ನೆರವು ಕೋರಿ 4 ರಾಷ್ಟ್ರಗಳಿಗೆ ಸಿಬಿಐ ಪತ್ರ!
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ವಿದೇಶಗಳಲ್ಲಿ ಹೂಡಿಕೆ ಮಾಡಿದ್ದಾರೆಂಬ ಮಾತುಗಳು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ತನಿಖೆಗೆ ನೆರವು ನೀಡುವಂತೆ ಕೋರಿ 4 ರಾಷ್ಟ್ರಗಳಿಗೆ ಸಿಬಿಐ ಪತ್ರ ಬರೆದಿದೆ ಎಂದು ತಿಳಿದುಬಂದಿದೆ.

