ರಾಜ್ಯದೆಹಲಿ ರೀತಿ ಬೆಂಗಳೂರಿನಲ್ಲೂ 'ಮೊಹಲ್ಲಾ ಕ್ಲಿನಿಕ್' ಆರಂಭಕ್ಕೆ ರಾಜ್ಯ ಸರ್ಕಾರ ಮುಂದು!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಜಾರಿಗೆ ತಂದ ಮೊಹಲ್ಲಾ ಕ್ಲಿನಿಕ್ ಯಶಸ್ವಿಯಾಗಿದ್ದು, ರಾಜ್ಯದಲ್ಲೂ ಆ ರೀತಿಯ ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.