ರಾಜಕೀಯಜನಸಂಕಲ್ಪ ಯಾತ್ರೆ ಮೂಲಕ ಜನರ ವಿಶ್ವಾಸ ಗಳಿಸಿ ಮತ್ತೊಮ್ಮೆ ಅಧಿಕಾರಕ್ಕೆ; ಭಾರತ್ ಜೋಡೋಗೆ ಮಹತ್ವವಿಲ್ಲ: ಸಿಎಂ ಬೊಮ್ಮಾಯಿ
2023 ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಉನ್ನತ ಮಟ್ಟದ ನಾಯಕರು ಇಂದಿನಿಂದ ಕಲ್ಯಾಣ ಕರ್ನಾಟಕ ಭಾಗದಿಂದ ಜನಸಂಕಲ್ಪ ಯಾತ್ರೆಯನ್ನು ಆರಂಭ ಮಾಡುತ್ತಿದ್ದಾರೆ.