ರಾಜಕೀಯವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ: ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಸಿಎಂ, ಮಾಜಿ ಸಿಎಂ
ಇನ್ನು ಕೇವಲ ಆರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದಕ್ಕೂ ಮುನ್ನ ಕಾಂಗ್ರೆಸ್ ನಿಂದ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದರೆ ಬಿಜೆಪಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆಯನ್ನು ಕೈಗೊಂಡಿದೆ.