ದೇಶದಲ್ಲಿ ಐವರನ್ನು ಬಲಿ ತೆಗೆದುಕೊಂಡಿರುವ ಮಾರಕ ಕೊರೋನಾ ವೈರಾಣು ಸೋಂಕು ನಿಯಂತ್ರಣಕ್ಕೆ ಲೋಕಸಭಾ ಸದಸ್ಯರು ಅಗತ್ಯ ಶ್ರಮ ವಹಿಸಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ.