Janata Darbar

ಮಹಾಯುತಿಯಲ್ಲಿ ಭಿನ್ನಮತದ ಹೊಗೆ: ಶಿಂಧೆ ಭದ್ರಕೋಟೆ ಥಾಣೆಯಲ್ಲಿ ಬಿಜೆಪಿ ಸಚಿವ 'ಜನತಾ ದರ್ಬಾರ್'
ಥಾಣೆ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜನತಾ ದರ್ಬಾರ್‌ಗೆ ಬೃಹತ್ ಹೋರ್ಡಿಂಗ್‌ಗಳನ್ನು ಹಾಕಲಾಗಿದೆ. ಇದು ಈ ಪ್ರದೇಶದಲ್ಲಿ ಶಿವಸೇನೆಯ ಪ್ರಭಾವಕ್ಕ ನೇರ ಸವಾಲು ಎಂದು ಕೆಲವು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ಶಿವಸೇನೆ ನಡುವೆ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ತಾಜಾ ಉದಾಹರಣೆಯಾಗಿದೆ.

ಕೇಜ್ರಿವಾಲ್ ನಿವಾಸದಲ್ಲಿ ಹೈಡ್ರಾಮಾ: ಸಿಎಂ ಜನತಾ ದರ್ಬಾರ್ ನಿಂದ ಹೊರದಬ್ಬಿಸಿಕೊಂಡ ಕಪಿಲ್ ಮಿಶ್ರಾ
ಆಮ್ ಆದ್ಮಿ ಪಕ್ಷದಿಂದ ಉಚ್ಚಾಟನೆಯಾಗಿರುವ ಕಪಿಲ್ ಮಿಶ್ರಾ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದೊಳಗೆ ತೆರಳುವುದಕ್ಕೆ ಅನುಮತಿ ...

ಬಿಹಾರ ಸಿಎಂ ನಿತೀಶ್ ಕುಮಾರ್ ಮೇಲೆ ಚಪ್ಪಲಿ ಎಸೆಯಲು ಯತ್ನಿಸಿದ ಯುವಕನ ಬಂಧನ
'ಜನತಾ ದರ್ಬಾರ್' ನಡೆಸುತ್ತಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ಯುವಕನೊಬ್ಬ ಚಪ್ಪಲಿ ಎಸೆಯಲು ಯತ್ನಿಸಿದ್ದು,....

