ದೇಶ‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?
ಕಾನೂನುಬದ್ಧ ನಿರ್ದೇಶನಗಳನ್ನು ಪಾಲಿಸದಿರುವ ಸಿಜೆಪಿ ಹಾಗೂ ಅದಕ್ಕೆ ಬೆಂಬಲ ನೀಡುವ ಪಕ್ಷಗಳು, ಸಂಘಟನೆಗಳು ಮತ್ತು ವ್ಯಕ್ತಿಗಳ ಹಿಂದಿನ ನಡವಳಿಕೆಯ ದಾಖಲೆಗಳನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.