ದೇಶನಾಳೆ ರಾಷ್ಟ್ರ ರಾಜಧಾನಿಯಲ್ಲಿ ಇಂಡಿಯಾ ಜನಬಂಧನ್ ಸಭೆ; 23 ಪಕ್ಷಗಳು ಭಾಗಿ- ಕಾಂಗ್ರೆಸ್
ವಿರೋಧ ಪಕ್ಷಗಳು ತಮ್ಮ ವೈವಿಧ್ಯತೆಯ ಮೂಲಕ ಒಗ್ಗಟ್ಟಿನಿಂದ ನಿಂತಿವೆ ಎಂದು ಪ್ರತಿಪಾದಿಸಿದೆ. ತಮ್ಮದೇ ಆದ ಕಾರಣಗಳಿಗಾಗಿ ಈ ಸಭೆಯಲ್ಲಿ ಭಾಗವಹಿಸಲು ಅಸಮರ್ಥತೆ ವ್ಯಕ್ತಪಡಿಸಿರುವ ಕೆಲವು ಪಕ್ಷಗಳಿವೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.