Janhvi Kapoor

ಜಾಹ್ನವಿ ಅಭಿನಯದ 'ಉಲಾಜ್' ಚಿತ್ರದ ಟೀಸರ್
ವಿಡಿಯೋ

ಜಾಹ್ನವಿ ಅಭಿನಯದ 'ಉಲಾಜ್' ಚಿತ್ರದ ಟೀಸರ್

ಬವಾಲ್ ಚಿತ್ರದ ಟೀಸರ್
ಮನರಂಜನೆ

ಬವಾಲ್ ಚಿತ್ರದ ಟೀಸರ್

ನಟ ವರುಣ್ ಧವನ್ ಮತ್ತು ಜಾನ್ವಿ ಕಪೂರ್ ಅಭಿನಯದ ಬವಾಲ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ನಿತೇಶ್ ತಿವಾರಿ ನಿರ್ದೇಶಿಸಿದ್ದಾರೆ.

ಕೊರಟಾಲ ಶಿವ ನಿರ್ದೇಶನದ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್ ಜೊತೆ ಬಾಲಿವುಡ್ ನಟಿ ಜಾಹ್ನವಿ ಕಪೂರ್
ಸಿನಿಮಾ ಸುದ್ದಿ

ಕೊರಟಾಲ ಶಿವ ನಿರ್ದೇಶನದ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್ ಜೊತೆ ಬಾಲಿವುಡ್ ನಟಿ ಜಾಹ್ನವಿ ಕಪೂರ್

ನಿರ್ದೇಶಕ ಕೊರಟಾಲ ಶಿವ ಅವರ ಮುಂಬರುವ ಪ್ಯಾನ್-ಇಂಡಿಯಾ ಚಿತ್ರದಲ್ಲಿ ನಟಿ ಜಾಹ್ನವಿ ಕಪೂರ್ 'ಆರ್‌ಆರ್‌ಆರ್' ಖ್ಯಾತಿಯ ಜೂನಿಯರ್ ಎನ್‌ಟಿಆರ್ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರತಂಡ ಸೋಮವಾರ ಘೋಷಿಸಿದ್ದಾರೆ.

ಅಭಿಮಾನಿಗಳ ನಿದ್ದೆಗೆಡಿಸಿದ ಜಾನ್ವಿ ಕಪೂರ್ ಬೋಲ್ಡ್ ಲುಕ್; ಸೀರೆಯಲ್ಲಿ ನಟಿಯ ಹಾಟ್ ಅವತಾರ!
ಸಿನಿಮಾ

ಅಭಿಮಾನಿಗಳ ನಿದ್ದೆಗೆಡಿಸಿದ ಜಾನ್ವಿ ಕಪೂರ್ ಬೋಲ್ಡ್ ಲುಕ್; ಸೀರೆಯಲ್ಲಿ ನಟಿಯ ಹಾಟ್ ಅವತಾರ!

ಬಾಲಿವುಡ್ ನಟಿ ಜಾಹ್ನವಿ ಕಪೂರ್ ಇತ್ತೀಚೆಗೆ ಸೀರೆ ಉಟ್ಟು ನೀರಿನಲ್ಲಿ ನಿಂತು ಫೋಟೋಶೂಟ್ ಮಾಡಿದ್ದಾರೆ. ಬಿಳಿ ಸೀರೆಯಲ್ಲಿ ಜಾನ್ವಿಯ ಫೋಟೋವನ್ನು ಅಭಿಮಾನಿಗಳು ಮೆಚ್ಚಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಮತ್ತೊಮ್ಮೆ ಜಾನ್ವಿ ಮತ್ತೊಂದು ಫೋಟೋಶೂಟ್‌ನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮಾಲ್ಡೀವ್ಸ್‌ ಬೀಚ್ ನಲ್ಲಿ ಬಿಕನಿ ತೊಟ್ಟು, ಜಾಲಿ ಮೂಡ್ ನಲ್ಲಿ ಜಾಹ್ನವಿ ಕಪೂರ್! ಹಾಟ್ ಫೋಟೋಗಳು
ಸಿನಿಮಾ

ಮಾಲ್ಡೀವ್ಸ್‌ ಬೀಚ್ ನಲ್ಲಿ ಬಿಕನಿ ತೊಟ್ಟು, ಜಾಲಿ ಮೂಡ್ ನಲ್ಲಿ ಜಾಹ್ನವಿ ಕಪೂರ್! ಹಾಟ್ ಫೋಟೋಗಳು

ಮಾಲ್ಡೀವ್ಸ್‌ನಲ್ಲಿ ರಜೆಯ ಮಜಾ ಅನುಭವಿಸುತ್ತಿರುವ ಬಾಲಿವುಡ್ ನಟಿ ಜಾಹ್ನವಿ ಕಪೂರ್, ಕಳೆದ  24 ಗಂಟೆಗಳಲ್ಲಿ ತೆಗೆದ ಕೆಲವೊಂದು ಫೋಟೋಗಳನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. 

ಮಿಲಿ ಚಿತ್ರದ ಟೀಸರ್
ಮನರಂಜನೆ

ಮಿಲಿ ಚಿತ್ರದ ಟೀಸರ್

ಬಾಲಿವುಡ್ ನಟಿ ಜಾಹ್ನವಿ ಕಪೂರ್ ಅಭಿನಯದ ಮಿಲಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಮಾತ್ತುಕುಟ್ಟಿ ಕ್ಸೇವಿಯರ್ ನಿರ್ದೇಶಿಸಿದ್ದಾರೆ.

ಗುಡ್ ಲಕ್ ಜೆರ್ರಿ ಚಿತ್ರದ ಟ್ರೈಲರ್
ಮನರಂಜನೆ

ಗುಡ್ ಲಕ್ ಜೆರ್ರಿ ಚಿತ್ರದ ಟ್ರೈಲರ್

ಬಾಲಿವುಡ್ ನಟಿ ಜಾನ್ಹವಿ ಕಪೂರ್ ಅಭಿನಯದ ಗುಡ್ ಲಕ್ ಜೆರ್ರಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಿದ್ಧಾರ್ಥ್ ಸೇನ್ ನಿರ್ದೇಶಿಸಿದ್ದಾರೆ.

ನಟಿ ಜಾನ್ಹವಿ ಕಪೂರ್ ಹಾಟ್ ಲುಕ್ ಗೆ ಅಭಿಮಾನಿಗಳು ಫಿದಾ!
ಸಿನಿಮಾ

ನಟಿ ಜಾನ್ಹವಿ ಕಪೂರ್ ಹಾಟ್ ಲುಕ್ ಗೆ ಅಭಿಮಾನಿಗಳು ಫಿದಾ!

ದಡಕ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಟಿ ಜಾಹ್ನವಿ ಕಪೂರ್ ನಟನೆಗೆ ಸೈ ಎನಿಸಿಕೊಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

ದುಬಾರಿ ಬಿಕಿನಿ ತೊಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸಿದ ಜಾಹ್ನವಿ: ಆ ಬಿಕಿನಿ ಬೆಲೆ ಇಲ್ಲಿದೆ ನೋಡಿ!
ಸಿನಿಮಾ

ದುಬಾರಿ ಬಿಕಿನಿ ತೊಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸಿದ ಜಾಹ್ನವಿ: ಆ ಬಿಕಿನಿ ಬೆಲೆ ಇಲ್ಲಿದೆ ನೋಡಿ!

ಲಕ್ಷಾಂತರ ಅಭಿಮಾನಿ ಬಳಗ ಹೊಂದಿರುವ ಬಾಲಿವುಡ್ ನಟಿ ಜಾಹ್ನವಿ ಕಪೂರ್ ಇದೀಗ ದುಬಾರಿ ಬೆಲೆಯ ಬಿಕಿನಿ ತೊಟ್ಟು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ.