Janhvi Kapoor

ಸ್ಪೋಟ್ಸ್ ಬ್ರಾ, ಶಾರ್ಟ್ಸ್ ಧರಿಸಿದ್ದ ಜಾಹ್ನವಿ ಕಪೂರ್ ಕಾಲೆಳೆದ ಅಭಿಮಾನಿಗಳಿಗೆ ತಕ್ಕ ಉತ್ತರ ಕೊಟ್ಟ ನಟಿ!
ಜಿಮ್ ಮಾಡುವಾಗ ಯಾವಾಗಲೂ ಶಾರ್ಟ್ಸ್ ಮತ್ತು ಸ್ಪೋರ್ಟ್ಸ್ ಬ್ರಾ ಧರಿಸುತ್ತಾರೆ. ಈ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿರುವ ಉದಾಹರಣೆಯೂ ಇದೆ. ಈ ಪ್ರಶ್ನೆಗೆ ಜಾನ್ವಿ ಖಡಕ್ ಉತ್ತರ ನೀಡಿದ್ದಾರೆ.

ಸಖತ್ ಹಾಟ್: ಬಿಕಿನಿ ತೊಟ್ಟು ಪಡ್ಡೆ ಹುಡುಗರನ್ನು ದಂಗಾಗಿಸಿದ ನಟಿ ಜಾಹ್ನವಿ ಕಪೂರ್!
ದಡಕ್ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿರುವ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಇದೀಗ ಹಾಟ್ ಬಿಕಿನಿ ಧರಿಸಿ ಪಡ್ಡೆ ಹುಡುಗರನ್ನು ದಂಗುಬಡಿಸಿದ್ದಾರೆ.

ರೋಹಿ ಚಿತ್ರದ ಟ್ರೈಲರ್
ನಟಿ ಜಾಹ್ನವಿ ಕಪೂರ್ ಮತ್ತು ರಾಜಕುಮಾರ್ ರಾವ್ ಅಭಿನಯದ ರೋಹಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಹಾರ್ದಿಕ್ ಮೆಹ್ತಾ ನಿರ್ದೇಶಿಸಿದ್ದಾರೆ.

ಗುನ್ಜನ್ ಸಕ್ಸೆನಾ: ದಿ ಕಾರ್ಗಿಲ್ ಗರ್ಲ್ ಚಿತ್ರದ ಟ್ರೈಲರ್
ಬಾಲಿವುಡ್ ನಟಿ ಜಾಹ್ನವಿ ಕಪೂರ್ ಅಭಿನಯದ ಗುನ್ಜನ್ ಸಕ್ಸೆನಾ: ದಿ ಕಾರ್ಗಿಲ್ ಗರ್ಲ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಇದು ಜೀವನಾಧಾರಿತ ಚಿತ್ರವಾಗಿದ್ದು ಯುವತಿಯೊರ್ವಳು ಭಾರತೀಯ ವಾಯುಪಡೆಯ ಪೈಲಟ್ ಆಗುವ ಕಥೆ ಹೊಂದಿದೆ.

ಬೋನಿ ಕಪೂರ್ ಮನೆಗೆಲಸದ ವ್ಯಕ್ತಿಗೆ ಕೊರೋನಾ ಪಾಸಿಟಿವ್, ತಂದೆ ಸಂದೇಶ ಹಂಚಿಕೊಂಡ ಜಾನ್ವಿ
ಮಹಾಮಾರಿ ಕೊರೋನಾ ವೈರಸ್ ಮುಂಬೈನಲ್ಲಿ ತೀವ್ರ ವ್ಯಾಪಕವಾಗಿ ಹರಡುತ್ತಿದ್ದು, ಈಗ ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ ಕುಟುಂಬಕ್ಕೂ ಕೊರೋನಾ ಕಂಟಕ ಎದುರಾಗಿದೆ.

ಉರ್ದು ಭಾಷೆ, ಕಥಕ್ ಕಲಿಯುವಲ್ಲಿ ಜಾಹ್ನವಿ ಕಪೂರ್ ಬ್ಯುಸಿ
ಬಾಲಿವುಡ್ ಧಡಕ್ ಬೆಡಗಿ ಜಾಹ್ನವಿ ಕಪೂರ್, ತಮ್ಮ ಮುಂಬರುವ ಚಿತ್ರಕ್ಕಾಗಿ ಈಗಿನಿಂದಲೇ ತಯಾರಿ ಆರಂಭಿಸಿದ್ದು, ಉರ್ದು ಭಾಷೆ ಹಾಗೂ ಕಥಕ್ ಕಲಿಯುವಲ್ಲಿ ಮಗ್ನರಾಗಿದ್ದಾರೆ.

ಜಾಹ್ನವಿ ಕಪೂರ್ ಹೊಸ ಅವತಾರ ಕಂಡು ದಂಗಾದ ಅಭಿಮಾನಿಗಳು, ವಿಡಿಯೋ ವೈರಲ್!
ಧಡಕ್ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ್ದ ದಿವಂಗತ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಇದೀಗ ಜಿಮ್ ನಲ್ಲಿ ಸಖತ್ ವರ್ಕೌಟ್ ಮಾಡಿ ತಮ್ಮ ದೇಹವನ್ನು ಸ್ಲಿಮ್ ಆಗಿ ಇಟ್ಟುಕೊಂಡಿದ್ದಾರೆ.

ಬ್ಯೂಟಿ ವಿತೌಟ್ ಬ್ರೈನ್: ಎಡವಟ್ಟು ಮಾಡಿ ಟ್ರೋಲ್ ಆದ ಜಾಹ್ನವಿ ಕಪೂರ್
ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಅವರು ಇದೀಗ ತಾನು ಮಾಡಿದ ಸಣ್ಣ ಮಿಸ್ಟೆಕ್ ನಿಂದ ಭಾರೀ ಟ್ರೋಲ್‍ಗೆ ಒಳಗಾಗಿದ್ದಾರೆ.

ಪಿಂಕ್ ಡ್ರೆಸ್‌ನಲ್ಲಿ ಹಾಟ್ ಆಗಿ ಮಿಂಚಿದ ಜಾಹ್ನವಿ; ಪಡ್ಡೆ ಹುಡುಗರು ಫಿದಾ, ಫೋಟೋ ವೈರಲ್!
ದಢಕ್ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ ಮೋಹಕ ತಾರೆ ದಿವಂಗತ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಅವರು ಪಿಂಕ್ ಡ್ರೆಸ್ ನಲ್ಲಿ ಮಿಂಚಿರುವ ಫೋಟೋಗಳು...

