Jani Master

ಲೈಂಗಿಕ ಕಿರುಕುಳ ಆರೋಪ: ಜಾನಿ ಮಾಸ್ಟರ್ ಗೆ ಘೋಷಣೆಯಾಗಿದ್ದ ರಾಷ್ಟ್ರೀಯ ಪ್ರಶಸ್ತಿ ಅಮಾನತು
ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರ ನಿಜವಾದ ಹೆಸರು ಶೇಕ್ ಜಾನಿ ಬಾಷಾ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣದಡಿ ಅವರನ್ನು ಸೈಬರಾಬಾದ್ ಪೊಲೀಸರು ಸೆಪ್ಟೆಂಬರ್ 19 ರಂದು ಗೋವಾದಲ್ಲಿ ಬಂಧಿಸಿದ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಲೈಂಗಿಕ ದೌರ್ಜನ್ಯ ಪ್ರಕರಣ: ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಬಂಧನ
ಇನ್ನೊಂದು ಕಡೆಗೆ ಜಾನಿ ಮಾಸ್ಟರ್ ವಿರುದ್ಧ ಪೋಕ್ಸೊ ಪ್ರಕರಣ ಕೂಡ ಇವರ ಮೇಲೆ ದಾಖಲಾಗಿದೆ. ಮಹಿಳಾ ನೃತ್ಯ ನಿರ್ದೇಶಕಿಯೊಬ್ಬರು ಚಿತ್ರೀಕರಣದ ವೇಳೆ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿ ದೂರು ನೀಡಿದ್ದರು.

ಲೈಂಗಿಕ ದೌರ್ಜನ್ಯ ಆರೋಪ: ಖ್ಯಾತ ಕೋರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ FIR !
ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ 21 ವರ್ಷದ ಯುವತಿ ಆರೋಪಿಸಿದ್ದಾರೆ. ಈ ಸಂಬಂಧ ಸೈಬರಾಬಾದ್ ರಾಯದುರ್ಗಂ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ.

ವಿರಾಟ್ ಅಭಿನಯದ 'ರಾಯಲ್' ಸಿನಿಮಾದ ಎರಡು ಹಾಡುಗಳಿಗೆ ಜಾನಿ ಮಾಸ್ಟರ್ ನೃತ್ಯ ಸಂಯೋಜನೆ
ರಾಯಲ್ ಚಿತ್ರದ ಟಾಕಿ ಭಾಗಗಳ ಚಿತ್ರೀಕರಣವನ್ನು ಪೂರ್ಣಗೊಳಿಸಿರುವ ನಿರ್ದೇಶಕ ದಿನಕರ್ ತೂಗುದೀಪ ಅವರು ಇದೀಗ ಮಾರ್ಚ್ 17ರಿಂದ ಹಾಡಿನ ದೃಶ್ಯಗಳ ಚಿತ್ರೀಕರಣಕ್ಕೆ ಸಿದ್ಧರಾಗಿದ್ದಾರೆ.

ಜಾನಿ ಮಾಸ್ಟರ್ ನೃತ್ಯದ ಪಾರ್ಟಿ ಹಾಡಿಗೆ ಹೆಜ್ಜೆ ಹಾಕಿರುವ 'ನಟ ಸಾರ್ವಭೌಮ'
ನಟಸಾರ್ವಭೌಮ ಚಿತ್ರತಂಡದ ಜೊತೆಗೆ ಪಾರ್ಟಿ ಮೂಡ್ ನಲ್ಲಿರುವ ನಟ ಪುನೀತ್ ರಾಜ್ ಕುಮಾರ್ ....

